ETV Bharat / bharat

ರಾಹುಲ್‌ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ.. ಕೈ ಅಧ್ಯಕ್ಷರಿಗೆ ಸುಪ್ರೀಂ ನೋಟಿಸ್!

ರಕ್ಷಣಾ ಇಲಾಖೆಯ ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿ ರಾಹುಲ್ ನ್ಯಾಯಾಂಗ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ಅರ್ಜಿಯನ್ನ ರದ್ದುಗೊಳಿಸಬೇಕು ಅಂತಾ ರಾಹುಲ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನ ಉಚ್ಛ ನ್ಯಾಯಾಲಯ ರದ್ದುಗೊಳಿಸಿದೆ.

author img

By

Published : Apr 23, 2019, 3:48 PM IST

ಸುಪ್ರೀಂ

ನವದೆಹಲಿ : ರಫೇಲ್‌ ಡೀಲ್‌ನ ಕೋರ್ಟ್ ತೀರ್ಪಿಗೆ ಸಂಬಂಧಿಸಿ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.

ಅಪೆಕ್ಸ್‌ಕೋರ್ಟ್ ತೀರ್ಪನ್ನ ಪರೋಕ್ಷವಾಗಿ ರಾಹುಲ್ ಗಾಂಧಿ ಆರೋಪಿದ್ದ ಕಾರಣ ನ್ಯಾಯಾಂಗ ನಿಂದನೆ ನೋಟಿಸ್‌ನ ಸುಂಪ್ರೀಂಕೋರ್ಟ್‌ ಜಾರಿ ಮಾಡಿದೆ. ಅಷ್ಟೇ ಅಲ್ಲ, ಈ ಬಗ್ಗೆ ಏಪ್ರಿಲ್‌ 30ರಂದು ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಉಚ್ಛ ನ್ಯಾಯಾಲಯ ಹೇಳಿದೆ.

ರಕ್ಷಣಾ ಇಲಾಖೆಯ ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿ ರಾಹುಲ್ ನ್ಯಾಯಾಂಗ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ಅರ್ಜಿಯನ್ನ ರದ್ದುಗೊಳಿಸಬೇಕು ಅಂತಾ ರಾಹುಲ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನ ಉಚ್ಛ ನ್ಯಾಯಾಲಯ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ಏಪ್ರಿಲ್ 10ರಂದು ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ. ನಿನ್ನೆಯಷ್ಟೇ ರಾಹುಲ್‌ ಗಾಂಧಿ 'ಚೌಕಿ ದಾರ್‌ ಚೋರ್‌ ಹೈ' ಎಂಬ ಹೇಳಿಕೆಗೆ ಸುಪ್ರೀಂಕೋರ್ಟ್‌ನಲ್ಲಿ ವಿಷಾದ ವ್ಯಕ್ತಪಡಿಸಿದ್ದರು.

Intro:Body:

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.