ETV Bharat / bharat

ರಾಜ್ಯಸಭೆಗೆ ಏಕಕಾಲದಲ್ಲಿ ಚುನಾವಣೆಗೆ ಕಾಂಗ್ರೆಸ್ ಪಟ್ಟು... ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​

ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ಹಾಗೂ ಅಮೇಠಿ ಕ್ಷೇತ್ರದಿಂದ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶ ಮಾಡಿದ್ದಾರೆ. ಹೀಗಾಗಿ ಗುಜರಾತ್​ನಲ್ಲಿ ರಾಜ್ಯಸಭೆಯ ಎರಡು ಸ್ಥಾನ ತೆರವುಗೊಂಡಿತ್ತು. ಈ ಎರಡು ಸ್ಥಾನಗಳಿಗೆ ಆಯೋಗ ಪ್ರತ್ಯೇಕ ಚುನಾವಣೆ ಘೋಷಣೆ ಮಾಡಿದೆ.

ಸುಪ್ರೀಂ ಕೋರ್ಟ್​
author img

By

Published : Jun 25, 2019, 12:38 PM IST

Updated : Jun 25, 2019, 2:16 PM IST

ನವದೆಹಲಿ: ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಲೋಕಸಭೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ತೆರವುಗೊಂಡಿರುವ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಸುವುದು ಕಾನೂನು ಉಲ್ಲಂಘನೆ ಮತ್ತು ಚುನಾವಣೆಯನ್ನು ತಡೆಹಿಡಿಯಬೇಕು ಎಂದು ಅಮ್ರೇಲಿಯ ಕಾಂಗ್ರೆಸ್ ಶಾಸಕ ಹಾಗೂ ಗುಜರಾತ್ ವಿಧಾನಸಭೆ​ ವಿಪಕ್ಷ ನಾಯಕ ಪರೇಶ್​ಭಾಯಿ ಧನಾನಿ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿದೆ.

ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ಹಾಗೂ ಅಮೇಠಿ ಕ್ಷೇತ್ರದಿಂದ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶ ಮಾಡಿದ್ದಾರೆ. ಹೀಗಾಗಿ ಗುಜರಾತ್​ನಲ್ಲಿ ರಾಜ್ಯಸಭೆಯ ಎರಡು ಸ್ಥಾನ ತೆರವುಗೊಂಡಿತ್ತು. ಈ ಎರಡು ಸ್ಥಾನಗಳಿಗೆ ಆಯೋಗ ಪ್ರತ್ಯೇಕ ಚುನಾವಣೆ ಘೋಷಣೆ ಮಾಡಿದೆ.

ಎರಡು ಕ್ಷೇತ್ರಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆದರೆ ಒಂದು ಸ್ಥಾನ ಗೆಲ್ಲಬಹುದು ಎಂದು ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಇದೇ ಕಾರಣಕ್ಕೆ ಸುಪ್ರೀಂ ಮೊರೆ ಹೋಗಿತ್ತು.

  • Supreme Court refuses to entertain a plea of Gujarat Congress leader Pareshbhai Dhanani against the decision of the Election Commission to hold separate by-polls for two vacant Rajya Sabha seats in the state, saying it may approach the Election Commission. pic.twitter.com/hjeN15to8Q

    — ANI (@ANI) June 25, 2019 " class="align-text-top noRightClick twitterSection" data=" ">

ಸದ್ಯ ಅರ್ಜಿ ವಜಾ ಮಾಡಿರುವ ಸರ್ವೋಚ್ಛ ನ್ಯಾಯಾಲಯ, ಆಯೋಗದ ನಿರ್ಧಾರದಲ್ಲಿ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಚುನಾವಣೆಯ ಅಧಿಸೂಚನೆಯನ್ನು ಆಯೋಗ ಹೊರಡಿಸಿದ್ದು, ಇಂತಹ ಸಂದರ್ಭದಲ್ಲಿ ಕೋರ್ಟ್​ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಮತ್ತು ಪ್ರತ್ಯೇಕ ಚುನಾವಣೆ ನಡೆಸುವುದು ಕಾನೂನು ಉಲ್ಲಂಘನೆಯಲ್ಲ ಎಂದು ಅರ್ಜಿದಾರರಿಗೆ ಹೇಳಿದೆ.

  • Gandhinagar: External Affairs Minister Dr S Jaishankar and Jugalji Mathurji Thakor file their nomination for Rajya Sabha, as BJP candidates, at Gujarat legislative assembly. pic.twitter.com/6fzNZC9Pc6

ಇದರ ನಡುವೆ ಬಿಜೆಪಿಯಿಂದ ಎಸ್​.ಜೈಶಂಕರ್ ಹಾಗೂ ಜುಗಲ್ಜಿ ಮಥುರ್​ಜಿ ಠಾಕೂರ್​​ ರಾಜ್ಯಸಭಾ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದ್ದಾರೆ.

Intro:Body:

ರಾಜ್ಯಸಭೆಗೆ ಏಕಕಾಲದಲ್ಲಿ ಚುನಾವಣೆಗೆ ಕಾಂಗ್ರೆಸ್ ಪಟ್ಟು... ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್​

ನವದೆಹಲಿ: ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಲೋಕಸಭೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ತೆರವುಗೊಂಡಿರುವ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಸುವುದು ಕಾನೂನು ಉಲ್ಲಂಘನೆ ಮತ್ತು ಚುನಾವಣೆಯನ್ನು ತಡೆಹಿಡಿಯಬೇಕು ಎಂದು ಅಮ್ರೇಲಿಯ ಕಾಂಗ್ರೆಸ್ ಶಾಸಕ ಹಾಗೂ ಗುಜರಾತ್ ವಿಧಾನಸಭೆಯ​ ವಿಪಕ್ಷ ನಾಯಕ ಪರೇಶ್​ಭಾಯಿ ಧನಾನಿ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿದೆ.

ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ಹಾಗೂ ಅಮೇಠಿ ಕ್ಷೇತ್ರದಿಂದ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶ ಮಾಡಿದ್ದರು. ಹೀಗಾಗಿ ಗುಜರಾತ್​ನಲ್ಲಿ ರಾಜ್ಯಸಭೆಯ ಎರಡು ಸ್ಥಾನ ತೆರವುಗೊಂಡಿತ್ತು. ಈ ಎರಡು ಸ್ಥಾನಗಳಿಗೆ ಆಯೋಗ ಪ್ರತ್ಯೇಕ ಚುನಾವಣೆ ಘೋಷಣೆ ಮಾಡಿದೆ.

ಎರಡು ಕ್ಷೇತ್ರಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆದರೆ ಒಂದು ಸ್ಥಾನ ಗೆಲ್ಲಬಹುದು ಎಂದು ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಇದೇ ಕಾರಣಕ್ಕೆ ಸುಪ್ರೀಂ ಮೊರೆ ಹೋಗಿತ್ತು.

ಸದ್ಯ ಅರ್ಜಿಯನ್ನು ವಜಾ ಮಾಡಿರುವ ಸರ್ವೋಚ್ಛ ನ್ಯಾಯಾಲಯ, ಆಯೋಗ ನಿರ್ಧಾರದಲ್ಲಿ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಚುನಾವಣೆಯ ಅಧಿಸೂಚನೆಯನ್ನು ಆಯೋಗ ಹೊರಡಿಸಿದ್ದು, ಇಂತಹ ಸಂದರ್ಭದಲ್ಲಿ ಕೋರ್ಟ್​ ಯಾವುದೇ ತೀಮಾಘನ ಕೈಗೊಳ್ಳಲು ಸಾಧ್ಯವಿಲ್ಲ ಮತ್ತು ಪ್ರತ್ಯೇಕ ಚುನಾವಣೆ ನಡೆಸುವುದು ಕಾನೂನು ಉಲ್ಲಂಘನೆಯಲ್ಲ ಎಂದು ಅರ್ಜಿದಾರರಿಗೆ ಹೇಳಿದೆ.

Conclusion:
Last Updated : Jun 25, 2019, 2:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.