ETV Bharat / bharat

ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ಸೌಲಭ್ಯ..ಎಎಪಿ ಸರ್ಕಾರಕ್ಕೆ ಸುಪ್ರೀಂ ಛಾಟಿ! - ಸುಪ್ರೀಂಕೋರ್ಟ್

ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಎಎಪಿ ಸರ್ಕಾರದ ಪ್ರಸ್ತಾವನೆಗೆ ಸುಪ್ರೀಂಕೋರ್ಟ್ ಛಾಟಿ ಬೀಸಿದೆ.

ಎಎಪಿ ಸರ್ಕಾರ
author img

By

Published : Sep 6, 2019, 6:24 PM IST

ನವದೆಹಲಿ: ದೆಹಲಿ ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ತೀರ್ಮಾನಿಸಿರುವ ಎಎಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛಾಟಿ ಬೀಸಿದೆ.

  • "Why are you (Delhi government) trying to give free rides to women in metro trains? If you will give free ride to women, then the Delhi Metro Rail Corporation (DMRC) will be a unprofitable venture," a bench of the Supreme Court observed. pic.twitter.com/KDS60GDagf

    — ANI (@ANI) September 6, 2019 " class="align-text-top noRightClick twitterSection" data=" ">

ಎಎಪಿ ಸರ್ಕಾರದ ನಿರ್ಧಾರವನ್ನ ಆಕ್ಷೇಪಿಸಿ ಸುಪ್ರೀಂಕೋರ್ಟ್​ಗೆ ಮೆಹ್ತಾ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ಎಎಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಇತರ ರಾಜ್ಯಗಳು ಕೂಡ ಉಚಿತ ಸೌಲಭ್ಯಗಳನ್ನ ನೀಡುವಾಗ ಸ್ವಲ್ಪ ಯೋಚನೆ ಮಾಡಬೇಕು ಎಂದಿದೆ.

ಸಾಮಾನ್ಯ ಜನರ ತೆರಿಗೆ ಹಣ ವೆಚ್ಚಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಇಂಥಾ ಉಚಿತ ಸೌಲಭ್ಯಗಳು ದೆಹಲಿ ಮೆಟ್ರೋಗೆ ನಷ್ಟ ಉಂಟುಮಾಡುವುದಿಲ್ಲವೆ ಎಂದು ಪ್ರಶ್ನೆ ಮಾಡಿದೆ. ಇದೇ ವೇಳೆ, ನಾಲ್ಕನೇ ಹಂತದ ಮೆಟ್ರೋ ಕಾಮಗಾರಿಗೆ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರಕ್ಕೂ ಛಾಟಿ ಬೀಸಿದೆ. ಕೂಡಲೆ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದೆ.

Intro:Body:

ಮೆಟ್ರೋ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಎಎಪಿ ಸರ್ಕಾರದ ಪ್ರಸ್ಥಾವನೆಗೆ ಸುಪ್ರೀಂ ಕೋರ್ಟ್ ಛಾಟಿ ಬೀಸಿದೆ.

ನವದೆಹಲಿ: ದೆಹಲಿ ಮೆಟ್ರೋ ರೈಲಿನಲ್ಲಿ  ಮಹಿಳೆಯರಿಗೆ ಉಚಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ತೀರ್ಮಾನಿಸಿರುವ ಎಎಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛಾಟಿ ಬೀಸಿದೆ.

ಎಎಪಿ ಸರ್ಕಾರದ ನಿರ್ಧಾರವನ್ನ ಆಕ್ಷೇಪಿಸಿ ಸುಪ್ರೀಂಕೋರ್ಟ್​ಗೆ ಮೆಹ್ತ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ಎಎಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಇತರೆ ರಾಜ್ಯಗಳು ಉಚಿತ ಸೌಲಭ್ಯಗಳನ್ನ ನೀಡುವಾಗ ಸ್ವಲ್ಪ ಯೋಚನೆ ಮಾಡಬೇಕು ಎಂದಿದೆ.

ಸಾಮಾನ್ಯ ಜನರ ತೆರಿಗೆ ಹಣ ವೆಚ್ಚಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಇಂತಾ ಉಚಿತ ಸೌಲಭ್ಯಗಳು ದೆಹಲಿ ಮೆಟ್ರೋಗೆ ನಷ್ಟ ಉಂಟುಮಾಡುವುದಿಲ್ಲವೆ ಎಂದು ಪ್ರಶ್ನೆ ಮಾಡಿದೆ.

ಇದೇ ವೇಳೆ ನಾಲ್ಕನೇ ಹಂತದ ಮೆಟ್ರೋ ಕಾಮಗಾರಿಗೆ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರಕ್ಕೂ ಛಾಟಿ ಬೀಸಿದೆ. ಕೂಡಲೆ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.