ETV Bharat / bharat

ಸುಪ್ರೀಂನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಆರಂಭ..!

author img

By

Published : Oct 24, 2019, 12:08 PM IST

ನ್ಯಾಯಮೂರ್ತಿ ಎನ್​.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರ ಆರಂಭಿಸಿತ್ತು. ಬುಧವಾರ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್​ ಇಂದಿಗೆ ವಿಚಾರಣೆ ಮುಂದೂಡಿತ್ತು.

ಸುಪ್ರೀಂನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಆರಂಭ

ನವದೆಹಲಿ: ಇಂದಿಗೆ ಮುಂದೂಡಲ್ಪಟ್ಟಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ಆರಂಭವಾಗಿದೆ.

ವಾದ ಮಂಡನೆ ಮಾಡುತ್ತಿರುವ ವಕೀಲ ಸಜನ್ ಪೂವಯ್ಯ, ಶಾಸಕರ ಅನರ್ಹತೆ ಮುಟ್ಟುವ ಗೋಜಿಗೆ ಅಗತ್ಯವಿಲ್ಲ ಬದಲಾಗಿ ಶಾಸಕರ ರಾಜೀನಾಮೆಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತೋರ್ವ ಅನರ್ಹ ಶಾಸಕರ ಪರ ವಾದ ಮಂಡಿಸುತ್ತಿರುವ ವಕೀಲ ವಿ.ಗಿರಿ ಸದ್ಯ ವಾದ ಮಂಡಿಸುತ್ತಿದ್ದಾರೆ.

  • Karnataka disqualified MLAs matter: Senior Supreme Court lawyer, Sajjan Poovaya for one of the MLAs, Anand Singh, told the Supreme Court three-judge bench that most MLAs resigned on July 6, but I had resigned independently on July 1. My case is something different than others.

    — ANI (@ANI) October 24, 2019 " class="align-text-top noRightClick twitterSection" data=" ">

ನ್ಯಾಯಮೂರ್ತಿ ಎನ್​.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರ ಆರಂಭಿಸಿತ್ತು. ಬುಧವಾರ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್​ ಇಂದಿಗೆ ವಿಚಾರಣೆ ಮುಂದೂಡಿತ್ತು.

  • Karnataka disqualified MLAs matter: Supreme Court starts hearing arguments on the petition filed by 15 rebel MLAs challenging former Speaker’s order of disqualifying them from the Karnataka assembly.

ರಾಜ್ಯದಲ್ಲಿ ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಉಪಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನಡೆಸುತ್ತಿರುವ ವಿಚಾರಣೆ ಹೆಚ್ಚಿನ ಮಹತ್ವ ಪಡೆದಿದೆ.

ಅಯೋಧ್ಯೆ ಪ್ರಕರಣದ ವಿಚಾರಣೆಯಿಂದಾಗಿ ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಈಗ ಅಯೋಧ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದರಿಂದ ಅನರ್ಹ ಶಾಸಕರ ಅರ್ಜಿಯನ್ನು ಕೈಗೆತ್ತಿಕೊಂಡಿದೆ.

Intro:Body:

ನವದೆಹಲಿ: ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ಆರಂಭವಾಗಿದೆ. 

ವಾದ ಮಂಡನೆ ಮಾಡುತ್ತಿರುವ ವಕೀಲ ಸಜನ್ ಪೂವಯ್ಯ, ಶಾಸಕರ ಅನರ್ಹತೆ ಮುಟ್ಟುವ ಗೋಜಿಗೆ ಅಗತ್ಯವಿಲ್ಲ ಬದಲಾಗಿ ಶಾಸಕರ ರಾಜೀನಾಮೆಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತೋರ್ವ ಅನರ್ಹ ಶಾಸಕರ ಪರ ವಾದ ಮಂಡಿಸುತ್ತಿರುವ ವಕೀಲ ವಿ.ಗಿರಿ ಸದ್ಯ ವಾದ ಮಂಡಿಸುತ್ತಿದ್ದಾರೆ. 

ನ್ಯಾಯಮೂರ್ತಿ ಎನ್​.ವಿ ರಮಣ ನೇತೃತ್ವದ ತ್ರಿಸದಸ್ಯ ವಿಭಾಗೀಯ ಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರ ಆರಂಭಿಸಿತ್ತು. ಬುಧವಾರ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್​ ಇಂದಿಗೆ ವಿಚಾರಣೆ ಮುಂದೂಡಿತ್ತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.