ETV Bharat / bharat

ಮೋದಿ ಜನ್ಮದಿನ: ಬಿಜೆಪಿಯಿಂದ ಸೇವಾ ಸಪ್ತಾಹ ಅಭಿಯಾನಕ್ಕೆ ಶಾ ಚಾಲನೆ - ಪ್ರಧಾನಿ ಮೋದಿ ಜನ್ಮದಿನ

ಪ್ರಧಾನಿ ಮೋದಿ ಅವರ ಜನ್ಮದಿನ ಅಂಗವಾಗಿ ದೇಶದಾದ್ಯಂತ ಇಂದಿನಿಂದ ಸೇವಾ ಸಪ್ತಾಹ ಅಭಿಯಾನಕ್ಕೆ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ
author img

By

Published : Sep 14, 2019, 9:39 AM IST

ದೆಹಲಿ: ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟಂಬರ್ 14ರಿಂದ 17ರವರೆಗೆ ಸೇವಾ ಸಪ್ತಾಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಮೋದಿ ಜನ್ಮ ದಿನದ ಅಂಗವಾಗಿ ಸೇವಾ ಸಪ್ತಾಹ

ದೆಹಲಿಯ ಏಮ್ಸ್​ನಲ್ಲಿ ದಾಖಲಾಗಿದ್ದ ರೋಗಿಗಳಿಗೆ ಹಣ್ಣು ವಿತರಿಸಿ ಬಳಿಕ ಕಸ ಗುಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇವಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗಾಗಿ ಜೀವನ ಮುಡಿಪಾಗಿಟ್ಟಿದ್ದು, ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅದಕ್ಕಾಗಿ ಅವರ ಜನ್ಮದಿನದ ಅಂಗವಾಗಿ ಇಂದಿನಿಂದ ಸೇವಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ದೇಶದಾದ್ಯಂತ ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರು ಸಪ್ತಾಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಶ್ರಮದಾನವನ್ನು ಮಾಡಲಿದ್ದಾರೆ ಎಂದು ಅಮಿತ್ ಶಾ ಹೇಳಿದರು.

Intro:ಹಾಸನ: ಅರಕಲಗೂಡು ತಾಲೂಕಿನ ಬಸವಾಪಟ್ಟಣದಲ್ಲಿ ಶುಕ್ರವಾರ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ರಾಮನಾಥಪುರ- ಮೈಸೂರು ಮಾರ್ಗದ‌ ರಸ್ತೆ‌ ಅಭಿವೃದ್ಧಿಗೆ ಒತ್ತಾಯಿಸಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕು ರೈತ ‌ಸಂಘದ ಅಧ್ಯಕ್ಷ ಯೋಗಣ್ಣ ನೇತೃತ್ವದಲ್ಲಿ ಪ್ರತಿಭಟನಅಕಾರರು ಬಸವಾಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ನಂತರ ಸರ್ಕಲ್ ರಸ್ತೆಯಲ್ಲಿ ಧರಣಿ ಕುಳಿತು ರಸ್ತೆ ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿದರು.

ಕ್ಷೇತ್ರದ ಶಾಸಕರು ರಸ್ತೆ ಅಭಿವೃದ್ಧಿ ಪಡಿಸದೆ ಮೌನ ವಹಿಸಿರುವುದು ತರವಲ್ಲ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ರಸ್ತೆ ಅಭಿವೃದ್ಧಿ ಪಡಿಸಲು ಕೆಶಿಪ್ ಗೆ ವಹಿಸಲಾಗಿದೆ ಎಂದು ಸಬೂಬು ಹೇಳುತ್ತಾರೆ. ಕೆಶಿಪ್ ನವರು ಸ್ಥಳಕ್ಕೆ ಬಂದು ಉತ್ತರಿಸುವ ತನಕ ಕದಲುವುದಿಲ್ಲ ಎಂದು ಯೋಗಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರಿಂದ ಕೊಣನೂರು ಪೊಲೀಸರು ಭದ್ರತೆ ಒದಗಿಸಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು, ಸ್ಥಳೀಯ ನಾಗರಿಕರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.