ETV Bharat / bharat

ಉತ್ತರ ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಗ್ರೆನೇಡ್ ದಾಳಿ: 7 ಜನರಿಗೆ ಗಾಯ - ಉತ್ತರ ಕಾಶ್ಮೀರದ ಪಟ್ಟನ್‌ನ ಸಿಂಗ್‌ಪೊರಾದಲ್ಲಿ ಗ್ರೆನೇಡ್ ದಾಳಿ

ಉತ್ತರ ಕಾಶ್ಮೀರದ ಪಟ್ಟನ್‌ನ ಸಿಂಗ್‌ಪೊರಾದಲ್ಲಿ ಶಂಕಿತ ಉಗ್ರರು ಗ್ರೆನೇಡ್ ನಡೆಸಿದ್ದಾರೆ. ಈ ದಾಳಿಯಲ್ಲಿ ಏಳು ಜನ ಗಾಯಗೊಂಡಿದ್ದಾರೆ.

ಉತ್ತರ ಕಾಶ್ಮೀರದಲ್ಲಿ ಶಂಕಿತ ಉಗ್ರರಂದ ಗ್ರೆನೇಡ್ ದಾಳಿ

author img

By

Published : Dec 9, 2020, 10:48 AM IST

ಜಮ್ಮು ಮತ್ತು ಕಾಶ್ಮೀರ: ಉತ್ತರ ಕಾಶ್ಮೀರದ ಪಟ್ಟನ್‌ನ ಸಿಂಗ್‌ಪೊರಾದಲ್ಲಿ ನಡೆದ ಗ್ರೆನೇಡ್ ದಾಳಿ ನಡೆದಿದ್ದು, 7 ಜನರು ಗಾಯಗೊಂಡಿದ್ದಾರೆ.

ಗಡಿಯಲ್ಲಿ ನಡೆದ ಗ್ರೆನೇಡ್​ ದಾಳಿಯಲ್ಲಿ ಏಳು ಜನ ನಾಗರಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಟ್ಟನ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಪುಲ್ವಾಮಾದಲ್ಲಿ ಎನ್​ಕೌಂಟರ್​: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಪಟ್ಟನ್ ಪ್ರದೇಶದಲ್ಲಿ ಶಂಕಿತ ಉಗ್ರರು ಈ ಗ್ರೆನೇಡ್ ದಾಳಿ ನಡೆಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.