ETV Bharat / bharat

ಟ್ರಕ್- ಬಸ್ ನಡುವೆ ಭೀಕರ ಅಪಘಾತ.. ಹೊತ್ತಿ ಉರಿದ ಬಸ್​​, 10 ಜನರ ಸಾವು!

author img

By

Published : Jan 10, 2020, 11:52 PM IST

Updated : Jan 11, 2020, 10:46 AM IST

ಉತ್ತರ ಪ್ರದೇಶದಲ್ಲಿ ಬಸ್​ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಹೊತ್ತಿ ಉರಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಪ್ರತಿಕ್ರಿಯಿಸಿ 'ಗಾಯಾಳುಗಳಿಗೆ ಎಲ್ಲಾ ರೀತಿಯ ಸಹಾಯ ನೀಡುವಂತೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ.ಘೋಷಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿ ಸಂತಾಪ ಸೂಚಿಸಿದ್ದಾರೆ.

Several feared dead as bus catches fire,ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ
ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ

ಕನೌಜ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ

ಟ್ರಕ್ ಮತ್ತು ಬಸ್​ ನಡುವೆ ಅಪಘಾತ ಸಂಭವಿಸಿದ್ದು, ಅದರ ತೀರ್ವತೆಗೆ ಎರಡೂ ವಾಹನಗಳು ಹೊತ್ತಿ ಉರಿದಿವೆ. ಸುಮಾರು 43 ಜನರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡ 21 ಮಂದಿಯನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕನ್ನೌಜ್ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ತಿಳಿಸಿದ್ದಾರೆ.

  • CM Yogi Adityanath: Instructions have been given to provide all help to the injured. State govt has decided to provide ex-gratia of Rs 2 Lakh each to families of the deceased & Rs 50,000 each as compensation to the injured. I have asked for a report from the District Magistrate.

    — ANI UP (@ANINewsUP) January 10, 2020 " class="align-text-top noRightClick twitterSection" data=" ">

ಬೆಂಕಿ ಈಗ ನಿಯಂತ್ರಣಕ್ಕೆ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ 25 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರಲ್ಲಿ 13 ಜನರನ್ನು ವೈದ್ಯಕೀಯ ಕಾಲೇಜು ತಿರ್ವಾಗೆ ಕಳುಹಿಸಲಾಗಿದೆ. ಚಿಬ್ರಾಮೌದ ಬಿಜೆಪಿ ಶಾಸಕ ಅರ್ಚನಾ ಪಾಂಡೆ ಅವರು ಆಸ್ಪತ್ರೆಗೆ ಭೇಟಿ ಮಾಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ.

  • Kannauj: 21 people, injured when a bus caught fire after collision with a truck on GT Road earlier tonight, have been admitted to a hospital in Chhibramau,13 of them have been referred to Medical College Tirwa. BJP MLA from Chhibramau, Archana Pandey also visited them at hospital pic.twitter.com/97F2Js4TJz

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಎಲ್ಲಾ ರೀತಿಯ ಸಹಾಯ ನೀಡುವಂತೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ಪರಿಹಾರವಾಗಿ ತಲಾ 50,000 ರೂ.ಘೋಷಣೆ ಮಾಡಲಾಗಿದೆ. ಸತ್ತರ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

  • Prime Minister Narendra Modi: I am deeply saddened to know about the horrific road accident in Uttar Pradesh's Kannauj. Several people have lost their lives in the accident. I express my condolences to the bereaved families and wish speedy recovery to the injured persons. pic.twitter.com/prZdMasCHu

    — ANI (@ANI) January 11, 2020 " class="align-text-top noRightClick twitterSection" data=" ">

ಇನ್ನೊಂದಡೆ ಈ ಬಗ್ಗೆ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆಗೆ ಸಂತಾಪ ಸೂಚಿಸಿದ್ದಾರೆ.

  • कन्नौज में सड़क हादसे में बस और ट्रक के टक्कर में लगी भीषण आग से 20 लोगों की मौत और अनेक लोगों के घायल होने की खबर से आहत हूं ।

    मृतकों के परिवार के प्रति मैं अपनी गहरी संवेदना व्यक्त करता हूं और घायलों के जल्द स्वस्थ होने की कामना करता हूं।

    — Rahul Gandhi (@RahulGandhi) January 11, 2020 " class="align-text-top noRightClick twitterSection" data=" ">

ಅಲ್ಲದೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡಾ ಮೃತ ಕುಟುಂಬಕ್ಕೆ ಟ್ವಿಟ್ಟರ್​ ಮೂಲಕ ಸಾಂತ್ವನ ಹೇಳಿದ್ದಾರೆ.

Intro:Body:

Kannauj

Conclusion:
Last Updated : Jan 11, 2020, 10:46 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.