ನವದೆಹಲಿ : ಕೇಂದ್ರ ಸರ್ಕಾರ ತನ್ನ ಅಹಂಕಾರ ಬಿಟ್ಟು ಪ್ರತಿಭಟನಾ ನಿರತ ರೈತರಿಗೆ ನ್ಯಾಯ ಒದಗಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ 'ದೆಹಲಿ ಚಲೋ' ಪ್ರತಿಭಟನೆ ಮುಂದುವರೆದಿದೆ. ಪಂಜಾಬ್, ಹರಿಯಾಣದ ರೈತರು ದೆಹಲಿ ಪ್ರವೇಶಿಸದಂತೆ ಗಡಿಭಾಗಗಳಲ್ಲೇ ತಡೆಯಲಾಗುತ್ತಿದೆ. ಇದನ್ನು ವಿರೋಧಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
-
अन्नदाता सड़कों-मैदानों में धरना दे रहे हैं,
— Rahul Gandhi (@RahulGandhi) December 1, 2020 " class="align-text-top noRightClick twitterSection" data="
और
‘झूठ’ टीवी पर भाषण!
किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।
">अन्नदाता सड़कों-मैदानों में धरना दे रहे हैं,
— Rahul Gandhi (@RahulGandhi) December 1, 2020
और
‘झूठ’ टीवी पर भाषण!
किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।अन्नदाता सड़कों-मैदानों में धरना दे रहे हैं,
— Rahul Gandhi (@RahulGandhi) December 1, 2020
और
‘झूठ’ टीवी पर भाषण!
किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।
"ಅಹಂಕಾರದ ಕುರ್ಚಿಯಿಂದ ಎದ್ದೇಳಿ. ರೈತರಿಗೆ ಪ್ರತಿಭಟಿಸುವ ಹಕ್ಕನ್ನು ನೀಡಿ. ಅನ್ನದಾತ ರಸ್ತೆಗೆ ಪ್ರತಿಭಟಿಸಲು ಇಳಿದಿದ್ದಾನೆ. ನಾವೆಲ್ಲರೂ ರೈತರ ಕಠಿಣ ಪರಿಶ್ರಮಕ್ಕೆ ಋಣಿಯಾಗಿದ್ದೇವೆ.
ಅವರಿಗೆ ನ್ಯಾಯ ನೀಡಿ, ಹಕ್ಕು ಒದಗಿಸುವುದರ ಮೂಲಕ ಮಾತ್ರ ಈ ಋಣ ತೀರಿಸಬಹುದೇ ಹೊರತು ಅವರ ಮೇಲೆ ಲಾಠಿಯಿಂದ ಹೊಡೆಯುವುದರಿಂದ, ಅಶ್ರುವಾಯು ಪ್ರಯೋಗಿಸುವುದರಿಂದ ಅಲ್ಲ" ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.