ETV Bharat / bharat

ಶಾಕಿಂಗ್​ ವಿಡಿಯೋ: ಪಾಠ ಮಾಡುವಾಗಲೇ ಕುಸಿಯಿತು ಛಾವಣಿ, 3 ಮಕ್ಕಳಿಗೆ ಗಾಯ

ಪಾಠ ಮಾಡುವಾಗಲೇ ಶಾಲಾ ಕೊಠಡಿಯ ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

author img

By

Published : Jun 19, 2019, 3:23 PM IST

Updated : Jun 19, 2019, 7:31 PM IST

ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಪುಣೆಯ ಉಲ್ಲಾಸ್​ ನಗರದಲ್ಲಿರುವ ಶಾಲೆಯೊಂದರಲ್ಲಿ ಪಾಠ ನಡೆಯುವಾಗಲೇ ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ

ಛಾವಣಿ ಕುಸಿದಿರುವ ವಿಡಿಯೊ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತಿದೆ. ಉಲ್ಲಾಸ್​ ನಗರದ ಜುಲೆಲಾ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ.

Intro:Body:

ಶಾಕಿಂಗ್​ ವಿಡಿಯೊ: ಪಾಠ ಮಾಡುವಾಗಲೇ ಕುಸಿಯಿತು ಮೇಲ್ಚಾವಣಿ, 3 ಮಕ್ಕಳಿಗೆ ಗಾಯ 

ಮುಂಬೈ: ಮಹಾರಾಷ್ಟ್ರದ ಪುಣೆಯ ಉಲ್ಲಾಸ್​ ನಗರದಲ್ಲಿರುವ ಶಾಲೆಯೊಂದರಲ್ಲಿ ಪಾಠ ನಡೆಯುವಾಗಲೇ ಮೇಲ್ಚಾಣೆ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. 

ಮೇಲ್ಚಾವಣಿ ಕುಸಿದಿರುವ ವಿಡಿಯೊ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತಿದೆ. 

ಉಲ್ಲಾಸ್​ ನಗರದ ಜುಲೆಲಾ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ. 

Conclusion:
Last Updated : Jun 19, 2019, 7:31 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.