ETV Bharat / bharat

ಗಣಿಯಲ್ಲಿ ಕೆಲಸ ಮಾಡ್ತಿದ್ದಾಗ ಕುಸಿತ, ಮೂವರು ಮಹಿಳೆಯರ ಸಾವು, ಮೂವರ ಸ್ಥಿತಿ ಗಂಭೀರ! - ಗಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಸಾವು

ಗ್ರಾಮದಲ್ಲಿನ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿಯಾಗಿ ಮಣ್ಣು ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

sidhi-accident-3-women-died
sidhi-accident-3-women-died
author img

By

Published : Feb 20, 2020, 7:13 PM IST

ಸಿಧಿ(ಮಧ್ಯಪ್ರದೇಶ): ಗಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದ ಬಿದ್ದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂವರು ಮಹಿಳೆಯರ ಸಾವು

ಸಿಧಿ ಜಿಲ್ಲೆಯ ಭುಮ್ಕಾ ಗ್ರಾಮದಲ್ಲಿ ಕೆಲವು ಗ್ರಾಮೀಣ ಮಹಿಳೆಯರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್​ ಆಗಿ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಮೂವರು ಮಹಿಳೆಯರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.