ETV Bharat / bharat

ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕ ಸಾವು... ಒಟ್ಟಿಗೆ ನಡೀತು ಅಂತ್ಯಕ್ರಿಯೆ!

ಕೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ ತಮ್ಮನ ಸಾವಿನ ಸುದ್ದಿ ಕೇಳಿರುವ ಸಹೋದರಿ ಕೂಡ ಹೃದಯಾಘಾತದಿಂದ ಇಹಲೋಕ ತ್ಯಜಿಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನ ಸಾವು
ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನ ಸಾವು
author img

By

Published : Jun 29, 2020, 5:44 PM IST

ಚಿತ್ತೂರ್​(ಆಂಧ್ರ ಪ್ರದೇಶ): ಹೃದಯಾಘಾತದಿಂದ ತಮ್ಮ ಸಾವನ್ನಪ್ಪಿರುವ ಸುದ್ದಿ ಕೇಳಿ ಸಹೋದರಿ ಕೂಡ ಜೀವ ಬಿಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರ್​ನಲ್ಲಿ ನಡೆದಿದೆ.

ಕೋರ್ಟ್​​ನಲ್ಲಿ ಕೆಲಸ ಮಾಡುತ್ತಿದ್ದ 52 ವರ್ಷದ ಆತಿಕ್​ ಅಹ್ಮದ್​ ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ತಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ 56 ವರ್ಷದ ಸಹೋದರಿ ಸಬೀನಾ ಬೇಗಂ ಕೂಡ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾಳೆ.

ಇಬ್ಬರ ಅಂತ್ಯಕ್ರಿಯೆ ಒಟ್ಟಿಗೆ ನಡೆಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.