ETV Bharat / bharat

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್​​ - ಭಾರತದಲ್ಲಿ ಕೊರೊನಾ

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Smriti Irani
ಸ್ಮೃತಿ ಇರಾನಿ
author img

By

Published : Oct 28, 2020, 7:42 PM IST

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಟ್ವಿಟರ್​ನಲ್ಲಿ ತಮ್ಮ ಅಧಿಕೃತ ಖಾತೆಯ ಮೂಲಕ ಸ್ಮೃತಿ ಇರಾನಿ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡಿದ್ದಾರೆ.

  • It is rare for me to search for words while making an announcement; hence here’s me keeping it simple — I’ve tested positive for #COVID and would request those who came in contact with me to get themselves tested at the earliest 🙏

    — Smriti Z Irani (@smritiirani) October 28, 2020 " class="align-text-top noRightClick twitterSection" data=" ">

ಕೆಲವೊಂದು ವಿಚಾರನ್ನು ಘೋಷಿಸಬೇಕೆಂದರೆ ಪದಗಳನ್ನು ಹುಡುಕಬೇಕಾಗುತ್ತದೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

44 ವರ್ಷದ ಸ್ಮೃತಿ ಇರಾನಿ ಇತ್ತೀಚೆಗೆ ಬಿಹಾರ ಚುನಾವಣೆಯಲ್ಲಿ ಎನ್​ಡಿಎ ಪರವಾಗಿ ಪ್ರಚಾರ ಮಾಡಿದ್ದ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದರು.

ಇದಕ್ಕೂ ಮೊದಲು ಗೃಹ ಸಚಿವ ಅಮಿತ್ ಶಾ, ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ಕೇಂದ್ರ ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟ, ನಂತರ ಚೇತರಿಸಿಕೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.