ನವದೆಹಲಿ: ಪ್ರಮುಖ ಸಾಮಾಜಿಕ ಮಾಧ್ಯಮಗಳಾದ ಟ್ವಿಟ್ಟರ್, ಫೇಸ್ಬುಕ್ ಹಾಗೂ ಇತರ ದೈತ್ಯ ಜಾಲತಾಣ ಸಂಸ್ಥೆಗಳು ಆಲ್ಗರಿದಂ (ತಂತ್ರಾಂಶದ ಕ್ರಮಾವಳಿ, ಪ್ರೋಗ್ರಾಮಿಂಗ್) ಬಳಕೆ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿವೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಈ ಆಲ್ಗರಿದಂಗಳನ್ನು ಪರಿಶೀಲನೆಗೆ ಒಳಪಡಿಸಬೇಕೆಂದು ತಿಳಿಸಿರುವ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಆಲ್ಗರಿದಂ ಹೆಸರಿನಲ್ಲಿ ಜಾಲತಾಣಗಳಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ರಾಜೀವ್ ಚಂದ್ರಶೇಖರ್ - ರಾಜೀವ್ ಚಂದ್ರಶೇಖರ್
ಸಾಮಾಜಿಕ ಮಾಧ್ಯಮಗಳು ವಾಕ್ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿದ್ದು, ಕೆಲ ಆಲ್ಗರಿದಂಗಳನ್ನು ಪರಿಶೀಲನೆಗೆ ಒಳಪಡಿಸಬೇಕೆಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ರಾಜೀವ್ ಚಂದ್ರಶೇಖರ್