ETV Bharat / bharat

ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ! - ಸೋನಿಯಾ ಆಸ್ಪತ್ರೆ

ಸರ್​ ಗಂಗಾ ರಾಮ್​ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೋಸ್ಕರ ಸೋನಿಯಾ ಗಾಂಧಿ ದಾಖಲಾಗಿದ್ದಾರೆ.

Sonia Gandhi
Sonia Gandhi
author img

By

Published : Jul 30, 2020, 9:45 PM IST

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ತಪಾಸಣೆಗೋಸ್ಕರ ದೆಹಲಿ ಸರ್​ ಗಂಗಾರಾಮ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ 7 ಗಂಟೆ ಸುಮಾರಿಗೆ ರೊಟೀನ್ ಚೆಕ್-ಅಪ್‍ಗಾಗಿ ಸೋನಿಯಾ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಚೇರ್​ಮನ್​ ಹಾಗೂ ವೈದ್ಯ ಡಾ. ಡಿಎಸ್ ರಾಣಾ ತಿಳಿಸಿದ್ದಾರೆ.

  • Congress President Sonia Gandhi (in file pic) admitted today at 7 pm to Sir Ganga Ram Hospital. She has been admitted for routine tests and investigations. Her condition is currently stable: Dr D.S. Rana, Chairman (Board of Management), Sir Ganga Ram Hospital, Delhi pic.twitter.com/uldUxfLCJV

    — ANI (@ANI) July 30, 2020 " class="align-text-top noRightClick twitterSection" data=" ">

ಕಳೆದ ಫೆಬ್ರವರಿ ತಿಂಗಳಲ್ಲಿ ಇದೇ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ ಕಾರಣ ಅವರು ದಾಖಲಾಗಿದ್ದರು. ಇದಕ್ಕೂ ಮೊದಲು ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್​ ಆಗಿದ್ದರು.

ಇಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಜ್ಯಸಭಾ ಸದಸ್ಯರೊಂದಿಗೆ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.