ETV Bharat / bharat

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ... ಮಕ್ಕಳೊಂದಿಗೆ ಸೋನಿಯಾ ವಿಶೇಷ ಹೋಮ-ಹವನ! - ಸೋನಿಯಾ ಗಾಂಧಿ

ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಸೋನಿಯಾ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಸೋನಿಯಾ ಗಾಂಧಿ ಪೂಜೆ
author img

By

Published : Apr 11, 2019, 1:09 PM IST

ರಾಯಬರೇಲಿ: ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ರಾಯಬರೇಲಿಯಿಂದ ಕಣಕ್ಕಿಳಿಯುವ ಸೋನಿಯಾ ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋಗಿದ್ದು, ವಿಶೇಷ ಹೋಮ-ಹವನ ನಡೆಸಿದರು.

ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅಮೇಠಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು, ಇಂದು ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದಕ್ಕೂ ಮುನ್ನ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಗ ರಾಹುಲ್​ ಗಾಂಧಿ,ಪುತ್ರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮೊದಲು ಬಿಜೆಪಿಯ ಸ್ಮೃತಿ ಇರಾನಿ ವಿಶೇಷ ಪೂಜೆ ನಡೆಸಿದ್ದಾರೆ.

Intro:Body:

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.