ETV Bharat / bharat

ವಿದ್ಯಾರ್ಥಿನಿ ಮೇಲೆ ಟ್ರಕ್ ಹರಿದು ಸ್ಥಳದಲ್ಲೇ ಸಾವು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರ! - ಉತ್ತರಪ್ರದೇಶದ ಗಾಜಿಯಾಬಾದ್​​

ಶಾಲೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿ ಮೇಲೆ ಟ್ರಕ್​ ಹರಿದ ಪರಿಣಾಮ ಸ್ಥಳದಲ್ಲೇ ಆಕೆ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​​ನಲ್ಲಿ ನಡೆದಿದೆ.

Speeding truck kills girl student
ವಿದ್ಯಾರ್ಥಿನಿ ಮೇಲೆ ಹರಿದ ಟ್ರಕ್​
author img

By

Published : Feb 15, 2020, 7:35 AM IST

ಗಾಜಿಯಾಬಾದ್​​: ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿ ಮೇಲೆ ಟ್ರಕ್​ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಂದಿನಿ ಮೇಲೆ ಬಸ್​​ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಿಲೀಪ್​ ಪಾರ್ಕ್​ನ ಮೋದಿನಗರ ಪ್ರದೇಶದಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್​ ಅಧಿಕಾರಿ ಪ್ರಕಾಶ್​ ಕುಮಾರ್​ ತಿಳಿಸಿದ್ದು, ಗಾಯಗೊಂಡ ಪ್ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ. ಘಟನೆ ನಡೆಯುತ್ತಿದ್ದಂತೆ ಟ್ರಕ್​​ ಡ್ರೈವರ್​ ಪರಾರಿಯಾಗಲು ಮುಂದಾಗಿದ್ದನು. ಆದರೆ, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.