ETV Bharat / bharat

ಪಶುವೈದ್ಯೆ ಮೇಲೆ ಪೈಶಾಚಿಕ ಕೃತ್ಯ: ಮರಣದಂಡನೆಗೆ ಒತ್ತಾಯಿಸಿ ವಿದ್ಯಾರ್ಥಿಯಿಂದ ಆತ್ಮಹತ್ಯೆ ಬೆದರಿಕೆ - ತೆಲಂಗಾಣದ ಖಮ್ಮಂ ಸುದ್ದಿ

ತೆಲಂಗಾಣದ ಈ ವಿದ್ಯಾರ್ಥಿಯೊಬ್ಬ ಕಟ್ಟಡವೊಂದನ್ನು ಏರಿ ನಿಂತು, ಪಶುವೈದ್ಯೆಯ ರೇಪ್​ & ಮರ್ಡರ್​​ ಕೇಸ್ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.

veterinarian rape and murder case
ವಿದ್ಯಾರ್ಥಿಯಿಂದ ಆತ್ಮಹತ್ಯೆ ಬೆದರಿಕೆ
author img

By

Published : Dec 1, 2019, 6:23 PM IST

ಖಮ್ಮಂ: ಹೈದ್ರಾಬಾದ್​​ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ಪದವೀಧರ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.

  • Khammam: A graduate student threatened to commit suicide by jumping off a building, demanding capital punishment for the accused persons who raped and killed the woman veterinarian. Police rescued & counselled him, and later handed him over to his parents. #Telangana pic.twitter.com/vs5zvmfrgH

    — ANI (@ANI) December 1, 2019 " class="align-text-top noRightClick twitterSection" data=" ">

26 ವರ್ಷದ ಪಶುವೈದ್ಯಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಸಿ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ತೆಲಂಗಾಣದ ಈ ವಿದ್ಯಾರ್ಥಿಯೊಬ್ಬ ಕಟ್ಟಡವೊಂದನ್ನು ಏರಿ ನಿಂತು, ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.

ಸ್ಥಳಕ್ಕಾಗಮಿಸಿದ ಪೊಲೀಸರು ಹರಸಾಹಸ ಪಟ್ಟು ಆತನನ್ನು ರಕ್ಷಿಸಿ, ಬುದ್ಧಿವಾದ ಹೇಳಿ, ಬಳಿಕ ಆತನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

Intro:Body:

national

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.