ETV Bharat / bharat

370ನೇ ವಿಧಿ ರದ್ದು: ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳ ಸಂಭ್ರಮ - ಆರ್ಟಿಕಲ್​ 370 ರದ್ದು

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸಾಂವಿಧಾನಿಕ ಮಾನ್ಯತೆಯನ್ನು ರದ್ದುಪಡಿಸಿ ನಿನ್ನೆ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿತ್ತು. ಮೋದಿ ಸರ್ಕಾರದ ಗಟ್ಟಿ ನಡೆಗೆ ದೇಶಾದ್ಯಂತ ಸಂಭ್ರಮ ವ್ಯಕ್ತಪಡಿಸಲಾಗುತ್ತಿದೆ.

ಆರ್ಟಿಕಲ್​ 370 ರದ್ದು: ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ
author img

By

Published : Aug 6, 2019, 8:21 AM IST

ಸೂರತ್(ಗುಜರಾತ್​): ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ತಾನಮಾನ ಕಲ್ಪಿಸಿದ್ದ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ರಾಷ್ಟ್ರಾದ್ಯಂತ ಸಂಭ್ರಮ ವ್ಯಕ್ತವಾಗುತ್ತಿದೆ. ಗುಜರಾತ್‌ನ ಸೂರತ್‌ನಲ್ಲಿ ಶಾಲಾ ವಿದ್ಯಾರ್ಥಿಗಳು ಮಾನವ ಸರಪಳಿ ಮೂಲಕ ವಿಶೇಷವಾಗಿ ಸಂತಸ ವ್ಯಕ್ತಪಡಿಸಿದ್ರು.

370ನೇ ವಿಧಿ ರದ್ದು: ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳ ಸಂಭ್ರಮ

ಸೂರತ್​ನಲ್ಲಿರುವ ಶ್ರೀ ಸ್ವಾಮಿನಾರಾಯಣ ಗುರುಕುಲದ ವಿದ್ಯಾರ್ಥಿಗಳು ಆರ್ಟಿಕಲ್​ 370 ರದ್ದತಿ ರೀತಿಯಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಗಮನ ಸೆಳೆದರು.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.