ETV Bharat / bharat

ಪೌರತ್ವ ಕಾಯ್ದೆ ವಿರೋಧಿಸಿ ಐಐಎಸ್​​, ಐಐಎಂ ವಿದ್ಯಾರ್ಥಿಗಳಿಂದ ವಿನೂತನ ಪ್ರತಿಭಟನೆ - undefined

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ವಿದ್ಯಾರ್ಥಿಗಳು ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Students of IIS protest against CAA reading Preamble of the Constitution
ಐಐಎಸ್, ಐಐಎಂ ವಿದ್ಯಾರ್ಥಿಗಳಿಂದ ವಿನೂತನ ಪ್ರತಿಭಟನೆ
author img

By

Published : Dec 20, 2019, 9:35 AM IST

ಬೆಂಗಳೂರು: ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಜನ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ವಿದ್ಯಾರ್ಥಿಗಳು ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಐಐಎಸ್ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Intro:Body:

national

Conclusion:

For All Latest Updates

TAGGED:

national
ETV Bharat Logo

Copyright © 2024 Ushodaya Enterprises Pvt. Ltd., All Rights Reserved.