ETV Bharat / bharat

ಕೊರೊನಾ ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ - ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಸರ್ಕಾರ ಅಥವಾ ಆರೋಗ್ಯ ಇಲಾಖೆಯಿಂದ ಅನುಮೋದನೆಗೊಂಡ ಸರ್ಕಾರಿ ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್​-19ಗೆ ಸಂಬಂಧಿಸಿದ ಪರೀಕ್ಷೆಗಳು ಉಚಿತವಾಗಿರಬೇಕು. ಈ ನಿಟ್ಟಿನಲ್ಲಿ ಕೇಂದ್ರವು ತಕ್ಷಣವೇ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ​ ನಿರ್ದೇಶನ ನೀಡಿದೆ.

Supreme Court
ಸುಪ್ರೀಂ ಕೋರ್ಟ್​
author img

By

Published : Apr 8, 2020, 7:36 PM IST

ನವದೆಹಲಿ: ಕೊರೊನಾ ವೈರಸ್​ಗೆ ಸಂಬಂಧಿಸಿದ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • Supreme Court issued following interim directions to Centre: Tests relating to COVID19 whether in approved govt laboratories or approved private labs shall be free of cost,the Apex Court said and that Centre shall issue necessary directions in this regard immediately (1/3) pic.twitter.com/p7MPMEomzk

    — ANI (@ANI) April 8, 2020 " class="align-text-top noRightClick twitterSection" data=" ">

ಸರ್ಕಾರ ಅಥವಾ ಆರೋಗ್ಯ ಇಲಾಖೆಯಿಂದ ಅನುಮೋದನೆಗೊಂಡ ಸರ್ಕಾರಿ ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್​-19ಗೆ ಸಂಬಂಧಿಸಿದ ಪರೀಕ್ಷೆಗಳು ಉಚಿತವಾಗಿರಬೇಕು. ಈ ನಿಟ್ಟಿನಲ್ಲಿ ಕೇಂದ್ರವು ತಕ್ಷಣವೇ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ​ ನಿರ್ದೇಶನ ನೀಡಿದೆ.

ಇದಲ್ಲದೆ, COVID-19 ಗೆ ಸಂಬಂಧಿಸಿದ ಪರೀಕ್ಷೆಗಳನ್ನು ಎನ್‌ಎಬಿಎಲ್​ನಿಂದ ಮಾನ್ಯತೆ ಪಡೆದ ಪ್ರಯೋಗಾಲಯಗಳು, ವಿಶ್ವ ಆರೋಗ್ಯ ಸಂಸ್ಥೆ ಅಥವಾ ಐಸಿಎಂಆರ್ ಅನುಮೋದಿಸಿದ ಯಾವುದೇ ಸಂಸ್ಥೆಗಳಲ್ಲಿ ನಡೆಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಬಗ್ಗೆ ವಕೀಲ ಶಶಾಂಕ್ ದಿಯೋ ಸುಧಿ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇವತ್ತು ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ನಡೆಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.