ETV Bharat / bharat

ಸುಪ್ರೀಂನಲ್ಲಿಂದು ಅರ್ಜಿ ವಿಚಾರಣೆ: ಮೋದಿ ಬಯೋಪಿಕ್​ಗೆ ಸಿಗುತ್ತಾ ಬಿಡುಗಡೆ ಭಾಗ್ಯ?

author img

By

Published : Apr 15, 2019, 10:19 AM IST

ಮೋದಿ ಬಯೋಪಿಕ್​ ಬಿಡುಗಡೆಗೆ ಚುನಾವಣಾ ಆಯೋಗದಿಂದ ತಡೆ ನೀಡಿರುವ ವಿಚಾರ ಸಂಬಂಧ ಇಂದು ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಮೋದಿ ಬಯೋಪಿಕ್

ನವದೆಹಲಿ: ಮೋದಿ ಬಯೋಪಿಕ್​ ಬಿಡುಗಡೆಗೆ ಚುನಾವಣಾ ಆಯೋಗ ನೀಡಿರುವ ತಡೆಯನ್ನು ಪ್ರಶ್ನಿಸಿ ಸಿನಿಮಾ ತಂಡ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ಈ ಮೊದಲು ತಡೆಯಾಜ್ಞೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿನಿಮಾ​ ರಿಲೀಸ್​ ವಿಚಾರವನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ವಿವಾದವನ್ನು ಆಯೋಗಕ್ಕೆ ಹಸ್ತಾಂತರಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಆಯೋಗ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಯಾವುದೇ ಬಯೋಪಿಕ್ ರಿಲೀಸ್ ಮಾಡುವಂತಿಲ್ಲ ಎಂದಿತ್ತು.

ಇದೀಗ ಆಯೋಗದ ನಿರ್ಧಾರ ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್​ ಕದ ತಟ್ಟಿದ್ದು, ಸಿಸಿಮಾ ಬಿಡುಗಡೆಗೆ ಕೋರ್ಟ್​​ ಗ್ರೀನ್​ ಸಿಗ್ನಲ್​ ನೀಡುತ್ತಾ ಕಾದು ನೋಡಬೇಕು. ವಿವೇಕ್ ಒಬೇರಾಯ್​ ನಟಿಸಿರುವ ಮೋದಿ ಬಯೋಪಿಕ್ ಸಿನಿಮಾವನ್ನು ಒಮಂಗ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಏಪ್ರಿಲ್ 11ರಂದು ಬಿಡುಗಡೆಯಾಗಬೇಕಿತ್ತು.

Intro:Body:Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.