ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ: ಶಂಕಿತ ಕಾಮುಕನ ಬಂಧಿಸಿದ ಪೊಲೀಸರು! - Suspect arrested in rape of minor in Rajasthan

ರಾಜಸ್ಥಾನದ ಬರ್ಮೆರ್​​​ನಲ್ಲಿ ಅಪ್ರಾಪ್ತ ಬಾಲಕಿ ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.

rape of minor in Rajasthan
rape of minor in Rajasthan
author img

By

Published : Oct 8, 2020, 3:13 PM IST

ಬರ್ಮೆರ್​(ರಾಜಸ್ಥಾನ): ಅಪ್ರಾಪ್ತೆ ಬಾಲಕಿ ಹೊತ್ತೊಯ್ದು ಅತ್ಯಾಚಾರವೆಸಗಿ, ಅದರ ವಿಡಿಯೋ ಮಾಡಿದ್ದ ಕಾಮುಕನ ಬಂಧನ ಮಾಡುವಲ್ಲಿ ರಾಜಸ್ಥಾನ ಪೊಲೀಸರು ಯಶಸ್ವಿಯಾಗಿದ್ದಾರೆ. ಬರ್ಮೆರ್​ ಜಿಲ್ಲೆಯ ಶಿವ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಕಾಮಾಂಧರು!!

ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಬಾಲಕಿಯನ್ನ ಅಪಹರಿಸಿದ್ದ ಇಬ್ಬರು ಕಾಮುಕರು ಬೈಕ್​ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಜತೆಗೆ ವಿಡಿಯೋಯನ್ನ ತಮ್ಮ ತಮ್ಮ ಮೊಬೈಲ್​ಗಳಲ್ಲಿ ಸೆರೆ ಹಿಡಿದಿದ್ದರು.

ಕೃತ್ಯವೆಸಗಿದ ಬಳಿಕ ಕಾಮುಕರು ಸ್ಥಳದಿಂದ ಪರಾರಿಯಾಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಕೃತ್ಯ ನಡೆದ 24 ಗಂಟೆಯೊಳಗೆ ಶಂಕಿತ ಕಾಮುಕನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಘಟನೆಗೆ ಅಶೋಕ್ ಗೆಹ್ಲೋಟ್​​​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಬಿಜೆಪಿ ಮುಖಂಡ ಸತೀಶ್ ಪೂನಿಯಾ ಸೇರಿ ಅನೇಕರು ವಾಗ್ದಾಳಿ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.