ETV Bharat / bharat

ಮದ್ಯ ಮಾರಾಟ ಸಂಬಂಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು - ತಮಿಳುನಾಡಿನಲ್ಲಿ ಮದ್ಯದಂಗಡಿ ಓಪನ್​

ತಮಿಳುನಾಡಿನಲ್ಲಿ ಮೇ 7ರಿಂದ ಮದ್ಯದ ಅಂಗಡಿ ಓಪನ್​ ಆಗಿದ್ದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಮದ್ರಾಸ್​ ಹೈಕೋರ್ಟ್​​ ತಕ್ಷಣ ಬಂದ್​ ಮಾಡುವಂತೆ ಆದೇಶ ಹೊರಹಾಕಿತ್ತು.

Suprem court
Suprem court
author img

By

Published : May 9, 2020, 7:07 PM IST

ಚೆನ್ನೈ: ತಮಿಳುನಾಡಿನಲ್ಲಿ ಲಾಕ್​​ಡೌನ್​ ಜಾರಿಯಲ್ಲಿರುವವರೆಗೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ಇದರಿಂದ ಹೆಚ್ಚು ಜನರಲ್ಲಿ ಕೋವಿಡ್‌ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಮದ್ರಾಸ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು. ಮದ್ಯದ ಅಂಗಡಿ ತೆರೆದಿರುವುದರಿಂದ​ ಸಾಮಾಜಿಕ ಅಂತರದ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ಅನ್​ಲೈನ್​ ಹಾಗೂ ಹೋಂ​ ಡಿಲಿವರಿ ಮಾಡಲು ಅವಕಾಶ ನೀಡಿ ಎಂದು ಸರ್ಕಾರಕ್ಕೆ ಆದೇಶಿಸಿತ್ತು.

ಮದ್ರಾಸ್​ ಹೈಕೋರ್ಟ್​​ ನೀಡಿದ್ದ ಆದೇಶ ಪ್ರಶ್ನಿಸಿ ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ತಾವು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತಕ್ಷಣವೇ ನಡೆಸಬೇಕೆಂದು ಮನವಿ ಮಾಡಿದ್ದು, ಮದ್ರಾಸ್​ ಹೈಕೋರ್ಟ್​ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದೆ.

ಸೋಮವಾರ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.