ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ​​: ಓರ್ವ ಉಗ್ರನ ಹತ್ಯೆ

author img

By

Published : Sep 22, 2020, 10:24 AM IST

ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್​ ಜಿಲ್ಲೆಯ ಚರಾರ್-ಐ-ಶರೀಫ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೋರ್ವ ಹತನಾಗಿದ್ದಾನೆ.

encounter with security forces in Jammu and Kashmir
ಜಮ್ಮು-ಕಾಶ್ಮೀರ ಎನ್​ಕೌಂಟರ್

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್​ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

ಬುಡ್ಗಾಮ್​ ಜಿಲ್ಲೆಯಲ್ಲಿ ಎನ್​ಕೌಂಟರ್

ಬುಡ್ಗಾಮ್​ನ ಚರಾರ್-ಐ-ಶರೀಫ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರನೋರ್ವನನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.