ETV Bharat / bharat

ಹರಿಯಾಣ ನಕಲಿ ಮದ್ಯ ಪ್ರಕರಣ: ಘಟನೆಗೆ ಕಾರಣನಾದ ವ್ಯಕ್ತಿ ಬಂಧನ - ಹರಿಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್

ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 48 ಕ್ಕೆ ಏರಿದೆ. ಪೊಲೀಸರು ಘಟನೆಗೆ ಕಾರಣರಾದ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಮಾಜಿ ಸಿಎಂ ಭೂಪಿಂದರ್ ಸಿಂಗ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

has reached 48
48 ಜನರ ಸಾವು
author img

By

Published : Nov 9, 2020, 3:04 PM IST

ಹರಿಯಾಣ: ಸೋನಿಪತ್ ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 48 ಕ್ಕೆ ಏರಿದೆ. ಘಟನೆಗೆ ಕಾರಣವಾದ ಥಾನಾ ಕಲನ್ ಗ್ರಾಮದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪೊಲೀಸರು ಗುರುವಾರ ಖಾರ್ಖೋಡಾದಲ್ಲಿ ಅಕ್ರಮ ಮದ್ಯ ಘಟಕವನ್ನು ಪತ್ತೆ ಹಚ್ಚಿ, ಓರ್ವನನ್ನು ಬಂಧಿಸಿ 395 ಮದ್ಯದ ಬಾಟಲಿಗಳು, ಒಂದು ಮಷಿನ್, ನಕಲಿ ಲೇಬಲ್​ಗಳನ್ನು ವಶಪಡಿಸಿಕೊಂಡಿದ್ದರು.

ಸೋನಿಪತ್ ಜಿಲ್ಲೆಯ ಶಷ್ಟ್ರಿ ಕಾಲೋನಿ, ಇಂಡಿಯನ್ ಕಾಲೋನಿ, ಗರ್ಹಿ ಬ್ರಾಹ್ಮಣ ಪ್ರದೇಶಗಳಿಗಳಿಗೆ ನಕಲಿ ಮದ್ಯ ಸರಬರಾಜು ಮಾಡುತ್ತಿದ್ದುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಇನ್ನೂ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಆಗ್ರಹಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.