ETV Bharat / bharat

ಮಹಾರಾಷ್ಟ್ರ ವಿಧಾನಸಭೆಯ ಮುಖ್ಯ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್

ವಲಸೆ ಕಾರ್ಮಿಕರನ್ನು ಅವರ ಮೂಲಸ್ಥಳಗಳಿಗೆ ವಾಪಸ್​ ಕಳುಹಿಸುವ ವಿಶೇಷ ವಿಭಾಗದ ಜವಾಬ್ದಾರಿ ಹೊತ್ತಿದ್ದ ಮುಖ್ಯ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಪ್ರಧಾನ ಕಾರ್ಯದರ್ಶಿಯ ಸಂಪರ್ಕಕ್ಕೆ ಬಂದ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು ಮತ್ತು ಉಪಕಾರ್ಯದರ್ಶಿಗಳನ್ನು ಕ್ವಾರಂಟೈನ್​ಗೆ ಕಳುಹಿಸಲಾಗಿದೆ.

principal secretary
principal secretary
author img

By

Published : May 7, 2020, 4:24 PM IST

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಮುಖ್ಯ ಕಾರ್ಯದರ್ಶಿಗೂ ಕೊರೊನಾ ಸೋಂಕು ತಗುಲಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ. ಇವತ್ತು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ವಿಧಾನಭೆಯಲ್ಲಿ ಸಭೆ ನಡೆಸುತ್ತಿರುವಾಗಲೇ ಮುಖ್ಯ ಕಾರ್ಯದರ್ಶಿಗೆ ಕೊರೊನಾ ತಗುಲಿರುವುದು ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಅವರ ಮೂಲಸ್ಥಳಗಳಿಗೆ ವಾಪಸ್​ ಕಳುಹಿಸುವ ವಿಶೇಷ ವಿಭಾಗದ ಜವಾಬ್ದಾರಿ ಹೊತ್ತಿದ್ದ ಮುಖ್ಯ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಪ್ರಧಾನ ಕಾರ್ಯದರ್ಶಿಯ ಸಂಪರ್ಕಕ್ಕೆ ಬಂದ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು ಮತ್ತು ಉಪಕಾರ್ಯದರ್ಶಿಗಳನ್ನು ಕ್ವಾರಂಟೈನ್​ಗೆ ಕಳುಹಿಸಲಾಗಿದೆ.

ಕೇವಲ ಶೇ.5 ರಷ್ಟು ನೌಕರರನ್ನಿಟ್ಟುಕೊಂಡು ಸರ್ಕಾರದ ಪ್ರಮುಖ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ವಿಭಾಗಕ್ಕೆ ಕೊರೊನಾ ದಾಳಿಯಾಗಿರುವುದು ಸರ್ಕಾರಕ್ಕೆ ದಿಗಿಲು ಮೂಡಿಸಿದೆ. ಈ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವ ನಿರ್ಣಯ ಕೈಗೊಳ್ಳಲಿರುವರು ಎಂಬುದನ್ನು ಕಾದುನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.