ETV Bharat / bharat

ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ - hyderabad latest nes w

ಗರ್ಭಿಣಿ ತಾನು ಪ್ರಯಾಣಿಸುತ್ತಿದ್ದ ಬಸ್​ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹಾಗೂ ಮಹಿಳೆಯನ್ನ ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರೂ ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

birth in the bus
ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ
author img

By

Published : Jun 24, 2020, 6:28 AM IST

ಹೈದರಾಬಾದ್​ : ಬಸ್‌ನಲ್ಲಿಯೇ ಗರ್ಭಿಣಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಇಲ್ಲಿನ ಬದ್ರಾದ್ರಿ ಕೋಥ್‌ಗುಡೆಮ್ ಜಿಲ್ಲೆಯಲ್ಲಿ ಜರುಗಿದೆ.

ಎಲ್ಲಾಬೋಯ್ನಾ ಸ್ವರೂಪ ಎಂಬ ಮಹಿಳೆ ಬದ್ರಾಚಲಂನಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಮಗು ಹಾಗೂ ಬಾಣಂತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.