ETV Bharat / bharat

ಮನೆಗೆ ನುಗ್ಗಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ: ಮೂವರ ಬಂಧನ - ಮನೆಗೆ ನುಗ್ಗಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ

ಮಾನಸಿಕ ಅಸ್ವಸ್ಥೆ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ಘಟನೆ ಸಂಬಂಧ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Three book for gang raping mentally deranged girl
ಮನೆಗೆ ನುಗ್ಗಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ
author img

By

Published : Aug 20, 2020, 7:07 AM IST

ಚೆನ್ನೈ( ತಮಿಳುನಾಡು) 22 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಚೆನ್ನೈನ ಶೆಣೈ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ.

ಆಗಸ್ಟ್ 13ರಂದು ಮೂವರು ಅಪರಿಚಿತರು ಈಕೆಯ ಮನೆಗೆ ನುಗ್ಗಿ ಕ್ರೌರ್ಯ ಮೆರೆದಿದ್ದಾರೆ. ಇದಾದ ನಂತರ ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿ ಬಂದಿದ್ದಾರೆ. ಈ ಘಟನೆ ನಡೆದ ಮರು ದಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೌಡಿ ಲಿಂಗಂ, ಆನಂದ್, ಶಿವ ಎಂಬುವರು ಈ ಕೃತ್ಯ ನಡೆಸಿದ್ದು ತನಿಖೆಯಿಂದ ತಿಳಿದು ಬಂದಿದೆ. ಈ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.