ETV Bharat / bharat

ರಸ್ತೆ ವಿಭಜಕಕ್ಕೆ ಕಾರ್​ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು - ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಮುಂಬೈನ ವರ್ಲಿಯಲ್ಲಿ ಸಂಭವಿಸಿದೆ.

Three dead, one injured after car rams into divider in Mumbai
ರಸ್ತೆ ವಿಭಜಕಕ್ಕೆ ಕಾರ್​ ಡಿಕ್ಕಿ
author img

By

Published : Mar 14, 2020, 10:13 AM IST

ಮುಂಬೈ (ಮಹಾರಾಷ್ಟ್ರ): ಇಲ್ಲಿನ ವರ್ಲಿ ಪ್ರದೇಶದಲ್ಲಿ ಡಿವೈಡರ್​​​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ.

ಕಾರು ಚಲಾಯಿಸುತ್ತಿದ್ದರೆನ್ನಲಾದ ಮಹಿಳೆಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ತನಿಖೆಯೂ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.