ಶ್ರೀನಗರ: ಜಮ್ಮುಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಹೊರಭಾಗದಲ್ಲಿ ಮೂವರು ಉಗ್ರರನ್ನು ಭಾರತೀಯ ಹೊಡೆದುರುಳಿಸಿದೆ.
ಇಂದು ಬೆಳಿಗ್ಗೆಯಿಂದ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಕಮಾಂಡರ್ ನಾಸಿರ್ ಚದ್ರು ನೇತೃತ್ವದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ್ದ ಮೂವರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.