ETV Bharat / bharat

ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿ: 3 ಸಾವು, ಆರು ಮಂದಿಗೆ ಗಾಯ - ಉತ್ತರ ಪ್ರದೇಶ ಅಪಘಾತ

ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

accident
accident
author img

By

Published : Jun 27, 2020, 3:25 PM IST

ಹಮೀರ್‌ಪುರ (ಉ.ಪ್ರ): ಕಾನ್ಪುರ - ಸಾಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭರೂವಾ ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಎಸ್‌ಎಚ್‌ಒ ಪ್ರಕಾಶ್ ಯಾದವ್ ತಿಳಿಸಿದ್ದಾರೆ. ಮರಳು ಹೊತ್ತ ರಿಕ್ಷಾವನ್ನು ಉಳಿಸುವ ಉದ್ದೇಶದಿಂದ ಇನ್ನೊಂದು ಆಟೋ ರಿಕ್ಷಾ ಎದುರು ದಿಕ್ಕಿನಿಂದ ಬರುತ್ತಿದ್ದ ಜೀಪ್‌ಗೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಮತ್ತೊಂದೆಡೆ ಮೋಟಾರ್ ಸೈಕಲ್ ಆ ವಾಹನದೊಳಗೆ ನುಗ್ಗಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ. ಗಾಯಾಳುಗಳನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.