ETV Bharat / bharat

ಹೊಸ ವರ್ಷಾರಂಭದಲ್ಲಿ ಕಹಿ ಘಟನೆ: ಉತ್ತರಪ್ರದೇಶದಲ್ಲಿ ಒಂದೇ ಕುಟುಂಬದ ಮೂವರ ಕೊಲೆ! - ಉತ್ತರಪ್ರದೇಶ ಲೆಟೆಸ್ಟ್ ನ್ಯೂಸ್

ಒಂದೇ ಕುಟುಂಬಕ್ಕೆ ಸೇರಿದ ಮೂವರು ಕೊಲೆಯಾಗಿರುವ ಘಟನೆ ಉತ್ತರ ಪ್ರದೇಶದ ಶಮ್ಲಿಯಲ್ಲಿ ನಡೆದಿದೆ.

ಒಂದೇ ಕುಟುಂಬ ಮೂವರು ಕೊಲೆ
Three people murdered
author img

By

Published : Jan 1, 2020, 7:35 AM IST

ಉತ್ತರಪ್ರದೇಶ : ಹೊಸ ವರ್ಷಾರಂಭದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಬರ್ಬರವಾಗಿ ಕೊಲೆಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಶಮ್ಲಿ ಎಂಬಲ್ಲಿ ನಡೆದಿದೆ.

ಅಜಯ್​​ ಪತಾಖ್ ಹಾಗು ಅವರ ಪತ್ನಿ, ಮಗಳು ಕೊಲೆಯಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಮೂವರು ಕೊಲೆಯಾಗಿರುವ ಭೀಕರತೆ ನೋಡಿದರೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಕೊಲೆ ನಡೆದಿರುವ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಆರೋಪಿಗಳನ್ನು ಪತ್ತೆ ಹಚ್ಚಲು ಮೂರು ವಿಶೇಷ ಪೊಲೀಸ್​ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಶಹರಪುರ ಡಿಐಜಿ ಉಪೇಂದ್ರ ಅಗರ್​ವಾಲ್ ತಿಳಿಸಿದ್ದಾರೆ.​

Intro:Body:

national 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.