ETV Bharat / bharat

ವಾಟ್ಸ್​ಆ್ಯಪ್​, ಟಿಕ್​ಟಾಕ್​ ವಿಡಿಯೋ ಮೂಲಕ ಕೊರೊನಾ ಕುರಿತು ತಪ್ಪು ಮಾಹಿತಿ - ಟಿಕ್​ಟಾಕ್​

ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ವಾಟ್ಸ್​ಆ್ಯಪ್​, ಟಿಕ್​ಟಾಕ್​ನಲ್ಲಿ ಕೊರೊನಾ ಬಗ್ಗೆ ಸುಳ್ಳು ಮಾಹಿತಿ ನೀಡುವ ವಿಡಿಯೋಗಳು ಹರಿದಾಡುತ್ತಿವೆ.

TikTok, WhatsApp Videos
TikTok, WhatsApp Videos
author img

By

Published : Apr 3, 2020, 11:38 AM IST

ನವದೆಹಲಿ: ಕೊರೊನಾ ವೈರಸ್ ಬಗ್ಗೆ ವಾಟ್ಸ್​ಆ್ಯಪ್​, ಟಿಕ್​ಟಾಕ್​ ಮೂಲಕ ತಪ್ಪು ಮಾಹಿತಿ ಹರಿಬಿಡಲಾಗುತ್ತಿದೆ ಎಂದು ಪೊಲೀಸರು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.

ಕಳೆದ ಐದು ದಿನಗಳಲ್ಲಿ ಬರೋಬ್ಬರಿ 30 ಸಾವಿರ ಕೊರೊನಾ ಕುರಿತು ಸುಳ್ಳು ಮಾಹಿತಿ ನೀಡುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಾದ ವಾಟ್ಸ್​ಆ್ಯಪ್​, ಟಿಕ್​ಟಾಕ್​ನಲ್ಲಿ ವೈರಲ್ ಆಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಈ ವಿಡಿಯೋ ಹರಿದಾಡುತ್ತಿದೆ. ಇಂಥಾ ವಿಡಿಯೋಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಅಡ್ಡಿಯಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

TikTok, WhatsApp Videos
ವಾಟ್ಸ್​ಆ್ಯಪ್​,ಟಿಕ್​ಟಾಕ್​ ವಿಡಿಯೋ ಮೂಲಕ ಕೊರೊನಾ ಬಗ್ಗೆ ತಪ್ಪು ಮಾಹಿತಿ

ಈ ವಿಡಿಯೋಗಳ ಸತ್ಯಾಂಶ ತಿಳಿದುಕೊಳ್ಳಲು ಸೆಕ್ಯೂರಿಟಿ ರಿಸರ್ಚ್​ ತಜ್ಞರನ್ನು ನೇಮಿಸಲಾಗಿದೆ. ಈಗಾಗಲೇ ಬರೋಬ್ಬರಿ 1 ಕೋಟಿ ಜನರು ಈ ರೀತಿಯ ವಿಡಿಯೋ ವೀಕ್ಷಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.