ರಾಜ್ಯ
- ಇಂದು ಬೆಳಗ್ಗೆ 7 ಗಂಟೆಯಿಂದ ಎರಡನೇ ಹಂತದ ಗ್ರಾಮ ಪಂಚಾಯತ್ ಮತದಾನ ಆರಂಭ
- ಬೆಳಗ್ಗೆ 11.30ಕ್ಕೆ ಕಮಿಷನರ್ ಕಚೇರಿಯಲ್ಲಿ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರಿಂದ ಪತ್ರಿಕಾಗೋಷ್ಠಿ
- ಸಂಜೆ 5ಕ್ಕೆ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಸುಮಲತಾ ಅಂಬರೀಶ್ ಅವರಿಂದ 65 ಗಣ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
- ಇಂದಿನಿಂದ ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿಯ ಸಂಭ್ರಮ ; ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೆಚ್ಚರ
ದೇಶ
- ಗೃಹ ಸಚಿವ ಅಮಿತ್ ಶಾ ಇಂದು ಇಂಫಾಲ್‌ಗೆ ಭೇಟಿ ; ಜಾಥಾ ಉದ್ದೇಶಿಸಿ ಭಾಷಣ
- ಮೆಲ್ಬೋರ್ನ್ ; ಆಸ್ಟ್ರೇಲಿಯಾ ಎದುರಿನ ಎರಡನೇ ದಿನ ಬಾಕ್ಸಿಂಗ್ ಡೇ ಟೆಸ್ಟ್
- ಪ್ರಧಾನಿಯಿಂದ ಇಂದು ಬೆಳಗ್ಗೆ 11 ಗಂಟೆಗೆ 'ಮನ್ ಕಿ ಬಾತ್' ; ರಾಷ್ಟ್ರ ಉದ್ದೇಶಿಸಿ ಮಾತನಾಡಲಿರುವ ಮೋದಿ
- ಫಲಿಸದ ಸಂಧಾನ ; 32ನೇ ದಿನಕ್ಕೆ ಕಾಲಿಟ್ಟ ದೆಹಲಿ ರೈತರ ಹೋರಾಟ