ETV Bharat / bharat

ತೀರ್ಪು ಮುಂದಿಟ್ಟುಕೊಂಡು ರಾಜಕೀಯ ಲಾಭದ ಪ್ರಯತ್ನ ಸಲ್ಲದು: ಉದ್ಧವ್​ ಠಾಕ್ರೆ - ವಿವಾದಿತ ರಾಜಜನ್ಮಭೂಮಿ

ಏಳು ದಶಕಗಳ ವಿವಾದದ ರಾಮಜನ್ಮಭೂಮಿ ಪ್ರಕರಣ ಇತ್ಯರ್ಥಗೊಂಡಿದ್ದು ಈ ಬಗ್ಗೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು.

ಉದ್ಧವ್​ ಠಾಕ್ರೆ,ಶಿವಸೇನೆ ಮುಖ್ಯಸ್ಥ
author img

By

Published : Nov 9, 2019, 5:07 PM IST

ಮುಂಬೈ: ಅಯೋಧ್ಯೆ ತೀರ್ಪನ್ನು ದೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕಾಗಿ ರಥಯಾತ್ರೆ ಮಾಡಿದ್ದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳುತ್ತೇನೆ ಎಂದು ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ರು.

ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ

ನವೆಂಬರ್​​ 24ರಂದು ಅಯೋಧ್ಯೆಗೆ ತೆರಳುವುದಾಗಿ ತಿಳಿಸಿರುವ ಉದ್ಧವ್‌ ಠಾಕ್ರೆ, ಇದಕ್ಕಾಗಿ ರಥಯಾತ್ರೆ ಮಾಡಿದ್ದ ಎಲ್.​ ಅಡ್ವಾಣಿ ಅವರನ್ನು ಭೇಟಿ ಧನ್ಯವಾದ ಅರ್ಪಿಸುತ್ತೇನೆ. ಅವರ ಅಶೀರ್ವಾದವನ್ನೂ ಪಡೆಯುವುದಾಗಿ ತಿಳಿಸಿದ್ರು.

ಇದೇ ವೇಳೆ ಸುಪ್ರೀಂಕೋರ್ಟ್​ ನೀಡಿರುವ ತೀರ್ಪುನ್ನು ಮುಂದಿಟ್ಟುಕೊಂಡು ಯಾವುದೇ ರೀತಿಯ ರಾಜಕೀಯ ಲಾಭ ಪಡೆದುಕೊಳ್ಳಬಾರದು ಎಂದು ಕೇಂದ್ರ ಸರ್ಕಾರವನ್ನು ಅವರು ಪರೋಕ್ಷವಾಗಿ ಎಚ್ಚರಿಸಿದ್ರು.

Intro:Body:

ರಥಯಾತ್ರೆ ಮಾಡಿದ ಅಡ್ವಾಣಿ ಭೇಟಿ ಮಾಡಿ ಧನ್ಯವಾದ ಹೇಳುವೆ: ಉದ್ಧವ್​ ಠಾಕ್ರೆ 

ಮುಂಬೈ: ವಿವಾದಿತ ರಾಮಜನ್ಮಭೂಮಿ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ಸುದ್ದಿಗೋಷ್ಠಿ ನಡೆಸಿದರು. 

ಈ ದಿನವನ್ನ ಭಾರತದ ಇತಿಹಾಸದಲ್ಲಿ ಚಿನ್ನದ ಅಕ್ಷರಗಳಲ್ಲಿ ಬರೆಯಲಾಗುವುದು ಎಂದಿರುವ ಅವರು, ತೀರ್ಪನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ನಾನು ಸಹ ನವೆಂಬರ್​​ 24ರಂದು ಅಯೋಧ್ಯೆಗೆ ಹೋಗಲಿದ್ದೇನೆ ಎಂದಿರುವ ಉದ್ಧವ್​ ಠಾಕ್ರೆ, ಇದಕ್ಕಾಗಿ ರಥಯಾತ್ರೆ ಮಾಡಿದ್ದ ಎಲ್​ ಅಡ್ವಾಣಿ ಅವರನ್ನ ಭೇಟಿ ಮಾಡುತ್ತೇನೆ ಎಂದಿದ್ದಾರೆ. 

ಅವರಿಗೆ ಧನ್ಯವಾದ ಹೇಳಲು ಮತ್ತು ಅಭಿನಂದನೆ ಸಲ್ಲಿಕೆ ಮಾಡಲು ಮುಂದಾಗಿದ್ದು, ಖಂಡಿತವಾಗಿಯೂ ಅವರನ್ನ ಭೇಟಿ ಮಾಡಿ, ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಇದೇ ವೇಳೆ ಸುಪ್ರೀಂಕೋರ್ಟ್​ ನೀಡಿರುವ ತೀರ್ಪುನ್ನು ಮುಂದಿಟ್ಟುಕೊಂಡು ಯಾವುದೇ ರೀತಿಯ ರಾಜಕೀಯ ಲಾಭ ಪಡೆದುಕೊಳ್ಳಬಾರದು ಎಂಬ ಮಾತನ್ನು ಸಹ ಅವರು ಹೇಳಿದ್ದಾರೆ.  

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.