ನವೆದೆಹಲಿ: ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 32,080 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 97,35,850 ಕ್ಕೆ ಏರಿದೆ.
ಓದಿ: 2 ತಲೆ, 4 ಕೈಗಳಿರುವ ವಿಚಿತ್ರ ಮಗುವಿಗೆ ಜನ್ಮ ನೀಡಿದ ತಾಯಿ!
402 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,41,360 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 36,635 ಜನ ಕೋವಿಡ್-19 ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 92,15,581 ಕ್ಕೆ ಏರಿದೆ. 3,78,909 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
-
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/7dzuZges1p
— ICMR (@ICMRDELHI) December 9, 2020 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/7dzuZges1p
— ICMR (@ICMRDELHI) December 9, 2020COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/7dzuZges1p
— ICMR (@ICMRDELHI) December 9, 2020
ನಿನ್ನೆ 10,22,712 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 8ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 14,98,36,767 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.