ETV Bharat / bharat

ಈವರೆಗೆ ಭಾರತದ 9 ಕೋಟಿ ಜನರಿಗೆ ಕೋವಿಡ್​ ಟೆಸ್ಟ್

author img

By

Published : Oct 15, 2020, 10:31 AM IST

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73 ಲಕ್ಷ ಗಡಿ ದಾಟಿದ್ದರೂ ಸಹ ಇವರಲ್ಲಿ 63 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ನವದೆಹಲಿ: ದೇಶದಲ್ಲಿ ಅಕ್ಟೋಬರ್ 14ರ ವರೆಗೆ 9 ಕೋಟಿಗೂ ಅಧಿಕ ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 11,36,183 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಭಾರತದಲ್ಲಿ ಹೊಸ ಸೋಂಕಿತರು ಹಾಗೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 67,708 ಸೋಂಕಿತರು ಪತ್ತೆಯಾಗಿದ್ದು, 680 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಹಾಗೂ ಮೃತರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 63,83,442 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 8,12,390 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.