ETV Bharat / bharat

ಸುಪ್ರೀಂ ಅಂಗಳದಲ್ಲಿ ತ್ರಿವಳಿ ತಲಾಖ್​​: ಕೋರ್ಟ್​ನಿಂದ ಕೇಂದ್ರಕ್ಕೆ ನೋಟಿಸ್

author img

By

Published : Aug 23, 2019, 12:10 PM IST

ಕ್ಷುಲ್ಲಕ ಕಾರಣಗಳಿಗೆ ತ್ರಿವಳಿ ತಲಾಖ್ ನೀಡುತ್ತಿದ್ದ ಪ್ರಕರಣಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಅಡೆತಡೆಗಳನ್ನು ಮೀರಿ ಮಸೂದೆಯನ್ನು ಅಂಗೀಕಾರ ಮಾಡಿ ಗೆದ್ದಿತ್ತು.

ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಸಂಸತ್ತಿನ ಎರಡೂ ಮನೆಗಳಲ್ಲೂ ಅನುಮೋದನೆ ಮಾಡಿದ್ದ ವಿವಾದಿತ ತ್ರಿವಳಿ ತಲಾಖ್​ ಮಸೂದೆ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

  • Supreme Court issues notice to Central government after hearing three petitions which had challenged the constitutional validity of 'The Muslim Women (Protection of Rights on Marriage) Act, 2019 (Triple Talaq law) pic.twitter.com/CycmQRc3x3

    — ANI (@ANI) August 23, 2019 " class="align-text-top noRightClick twitterSection" data=" ">

ಸದ್ಯ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಮೂರು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಈ ಸಂಪ್ರದಾಯವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಮೂರು ವರ್ಷಗಳ ಜೈಲು ಶಿಕ್ಷೆ ನೀಡುವುದು ಸೂಕ್ತವಲ್ಲ. ಹೀಗಾಗಿ ಇದನ್ನು ಸುಪ್ರೀಂ​ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರೊಬ್ಬರ ಪರ ವಕೀಲ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

Intro:Body:

ಸುಪ್ರೀಂ ಅಂಗಳದಲ್ಲಿ ತ್ರಿವಳಿ ತಲಾಖ್​​... ಕೋರ್ಟ್​ನಿಂದ ಕೇಂದ್ರಕ್ಕೆ ನೋಟಿಸ್

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಸಂಸತ್ತಿನ ಎರಡೂ ಮನೆಗಳಲ್ಲೂ ಅನುಮೋದನೆ ಮಾಡಿದ್ದ ವಿವಾದಿತ ತ್ರಿವಳಿ ತಲಾಖ್​ ಮಸೂದೆ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಕ್ಷುಲ್ಲಕ ಕಾರಣಗಳಿಗೆ ತ್ರಿವಳಿ ತಲಾಖ್ ನೀಡುತ್ತಿದ್ದ ಪ್ರಕರಣಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಅಡೆತಡೆಗಳನ್ನು ಮೀರಿ ಮಸೂದೆಯನ್ನು ಅಂಗೀಕಾರ ಮಾಡಿ ಗೆದ್ದಿತ್ತು.

ಸದ್ಯ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಮೂರು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ನಿಟ್ಟನಲ್ಲಿ ಸರ್ವೋಚ್ಛ ನ್ಯಾಯಾಲಯವು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಸಂಪ್ರದಾಯವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಮೂರು ವರ್ಷಗಳ ಜೈಲು ಶಿಕ್ಷೆ ನೀಡುವುದು ಸೂಕ್ತವಲ್ಲ. ಹೀಗಾಗಿ ಇದನ್ನು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರೊಬ್ಬರ ಪರ ವಕೀಲ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.