ETV Bharat / bharat

ಕುಲ್ಗಾಮ್​ನಲ್ಲಿ ಭರ್ಜರಿ ಕಾರ್ಯಾಚರಣೆ.. ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ - ಜಮ್ಮು ಮತ್ತು ಕಾಶ್ಮೀರ ಲೇಟೆಸ್ಟ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

Two militants killed in Kulgam encounter
ಕುಲ್ಗಾಮ್​ನಲ್ಲಿ ಸೇನಾ ಕಾರ್ಯಾಚರಣೆ
author img

By

Published : May 25, 2020, 12:23 PM IST

ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಕುಲ್ಗಾಮ್ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್ಗಾಮ್​ನಲ್ಲಿ ಸೇನಾ ಕಾರ್ಯಾಚರಣೆ

'ಕುಲ್ಗಾಮ್ ಎನ್​ಕೌಂಟರ್​ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಇನ್ಸ್​ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.

ಮಂಜ್‌ಗಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರಕಿತು. ಹೀಗೆ ದೊರೆತ ಮಾಹಿತಿಯನ್ನು ಆದರಿಸಿ ಶೋಧ ಕಾರ್ಯ ನಡೆಸಲಾಯಿತು. ಇದು ಎನ್​ಕೌಂಟರ್ ಆಗಿ ಮಾರ್ಪಟ್ಟಿದೆ. ಮೂವತ್ತನಾಲ್ಕು ರಾಷ್ಟ್ರೀಯ ರೈಫಲ್ಸ್ (ಆರ್​ಆರ್​), ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್ಗಾಮ್ ಪೊಲೀಸರು, ಉಗ್ರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.