ETV Bharat / bharat

ಇಬ್ಬರು ಉಗ್ರರನ್ನು ಬೇಟೆಯಾಡಿದ ಯೋಧರು... ಮಾಯಾವತಿ ಗರಂ ಆಗಿದ್ದೇಕೆ?! - ಬಿಎಸ್​ಪಿ ಸುಪ್ರೀಂ ಮಾಯಾವತಿ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ಬಾಬಾಗುಂದ್​ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಭಾರತ-ಪಾಕ್​ ಗಡಿಯಲ್ಲಿ ಗುಂಡಿನ ಚಕಮಕಿ
author img

By

Published : Mar 3, 2019, 2:16 PM IST

Updated : Mar 4, 2019, 12:35 PM IST

ಶ್ರೀನಗರ: ಭಾರತ-ಪಾಕ್​ ಗಡಿಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಡಗಿ ಕುಳಿತು ದಾಳಿ ಮಾಡುತ್ತಿದ್ದ ಇಬ್ಬರು ಉಗ್ರರನ್ನು ಇಂದು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ಬಾಬಾಗುಂದ್​ನಲ್ಲಿ ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸಿಆರ್​ಪಿಎಫ್​ ಸಿಬ್ಬಂದಿ ಹಾಗೂ ಕಾಶ್ಮೀರದ ಪೊಲೀಸ್​ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಮತ್ತೊಬ್ಬರು ಸಿಆರ್​ಪಿಎಫ್​ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾಗಿ ತಿಳಿದುಬಂದಿದೆ. ಈವರೆಗೆ ಹೋರಾಡಿದ ಭದ್ರತಾ ಪಡೆ ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

undefined

ಉಗ್ರರದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಮನೆಯಲ್ಲಿ ಶೋಕ ಮಡುಗಟ್ಟಿದೆ. ಹುತಾತ್ಮ ಸಿಆರ್​ಪಿಎಫ್ ಯೋಧ ವಿನೋದ್​ ಕುಮಾರ್​ ಅವರನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಅಂತೆಯೇ, ಹುತಾತ್ಮ ಯೋಧ ಶ್ಯಾಂ ಸಿಂಗ್ ಯಾದವ್​ಗೆ ಸರ್ಕಾರದ ವತಿಯಿಂದ ಅಂತಿಮ ನಮನ ಸಲ್ಲಿಸಲಾಗಿದೆ.

undefined

ಉಗ್ರರು ಒಂದೆಡೆ ದಾಳಿ ನಡೆಸುತ್ತಿದ್ದರೆ, ಪಾಕ್ ಸೇನೆ ಸಹ ಮತ್ತೊಂದೆಡೆ ಉದ್ಧಟತನ ಮುಂದುವರಿಸಿದೆ. ಪಾಕಿಗಳು ನಡೆಸಿದ ಶೆಲ್​ ದಾಳಿಗೆ ರಾಜೌರಿ ವಲಯದ ಮನೆ ಧ್ವಂಸಗೊಂಡಿರುವ ದೃಶ್ಯಗಳು ಹರಿದಾಡುತ್ತಿವೆ.

undefined
  • BSP Chief Mayawati: Whole country is worried post terror attacks in Jammu and Kashmir, also It's not hidden from the people how BJP & especially PM are trying to hide their failures in the garb of what is happening there. pic.twitter.com/pB02WpXwdH

    — ANI UP (@ANINewsUP) March 3, 2019 " class="align-text-top noRightClick twitterSection" data=" ">

ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಬಿಎಸ್​ಪಿ ಸುಪ್ರೀಂ ಮಾಯಾವತಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹಿಂದೆ ನಡೆದ ದಾಳಿಗಳು ಜನರನ್ನು ಆತಂಕಕ್ಕೆ ದೂಡಿವೆ. ಬಿಜೆಪಿ ಹಾಗೂ ಪ್ರಧಾನಿ ಇಂತಹ ಸಂದಿಗ್ಧ ಸನ್ನಿವೇಶವನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಎಂಬುದು ಜನರಿಗೆ ತಿಳಿದೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

undefined
  • Ghaziabad: Family of CRPF constable Vinod Kumar in mourning. Kumar lost his life in an encounter with terrorists in J&K's Handwara on March 1 pic.twitter.com/fIvMKJI992

Intro:Body:

ಇಬ್ಬರು ಉಗ್ರರನ್ನು ಬೇಟೆಯಾಡಿದ ಯೋಧರು... ಮಾಯಾವತಿ ಗರಂ ಆಗಿದ್ದೇಕೆ?!   

Two terrorists have been killed in Handwara Jammu And Kashmir

ಶ್ರೀನಗರ: ಭಾರತ-ಪಾಕ್​ ಗಡಿಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಡಗಿ ಕುಳಿತು ದಾಳಿ ಮಾಡುತ್ತಿದ್ದ ಇಬ್ಬರು ಉಗ್ರರನ್ನು ಇಂದು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ಬಾಬಾಗುಂದ್​ನಲ್ಲಿ ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸಿಆರ್​ಪಿಎಫ್​ ಸಿಬ್ಬಂದಿ ಹಾಗೂ ಕಾಶ್ಮೀರದ ಪೊಲೀಸ್​ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಮತ್ತೊಬ್ಬರು ಸಿಆರ್​ಪಿಎಫ್​ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾಗಿ ತಿಳಿದುಬಂದಿದೆ. ಈವರೆಗೆ ಹೋರಾಡಿದ ಭದ್ರತಾ ಪಡೆ ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಿದೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಉಗ್ರರದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಮನೆಯಲ್ಲಿ ಶೋಕ ಮಡುಗಟ್ಟಿದೆ. ಹುತಾತ್ಮ ಸಿಆರ್​ಪಿಎಫ್ ಯೋಧ ವಿನೋದ್​ ಕುಮಾರ್​ ಅವರನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಅಂತೆಯೇ, ಹುತಾತ್ಮ ಯೋಧ ಶ್ಯಾಂ ಸಿಂಗ್ ಯಾದವ್​ಗೆ ಸರ್ಕಾರದ ವತಿಯಿಂದ ಅಂತಿಮ ನಮನ ಸಲ್ಲಿಸಲಾಗಿದೆ.

ಉಗ್ರರು ಒಂದೆಡೆ ದಾಳಿ ನಡೆಸುತ್ತಿದ್ದರೆ, ಪಾಕ್ ಸೇನೆ ಸಹ ಮತ್ತೊಂದೆಡೆ ಉದ್ಧಟತನ ಮುಂದುವರಿಸಿದೆ. ಪಾಕಿಗಳು ನಡೆಸಿದ ಶೆಲ್​ ದಾಳಿಗೆ ರಾಜೌರಿ ವಲಯದ ಮನೆ ಧ್ವಂಸಗೊಂಡಿರುವ ದೃಶ್ಯಗಳು ಹರಿದಾಡುತ್ತಿವೆ.

ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಬಿಎಸ್​ಪಿ ಸುಪ್ರೀಂ ಮಾಯಾವತಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹಿಂದೆ ನಡೆದ ದಾಳಿಗಳು ಜನರನ್ನು ಆತಂಕಕ್ಕೆ ದೂಡಿವೆ. ಬಿಜೆಪಿ ಹಾಗೂ ಪ್ರಧಾನಿ ಇಂತಹ ಸಂದಿಗ್ಧ ಸನ್ನಿವೇಶವನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಎಂಬುದು ಜನರಿಗೆ ತಿಳಿದೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Conclusion:
Last Updated : Mar 4, 2019, 12:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.