ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌... ಮೂವರು ಉಗ್ರರ ಹತ್ಯೆ - ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಕೌಂಟರ್​

ಶೋಪಿಯಾನ್ ಜಿಲ್ಲೆಯ ಸಗುನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಭಯೋತ್ಪಾದಕರ ಸಂಖ್ಯೆ ಮೂರಕ್ಕೇರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Two terrorists killed in encounter in Jammu and Kashmir
ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್
author img

By

Published : Oct 7, 2020, 8:24 AM IST

Updated : Oct 7, 2020, 12:59 PM IST

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸಗುನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಒಟ್ಟು ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಭದ್ರತಾ ಪಡೆಗಳು, ಮಂಗಳವಾರ ಶೋಧ ಕಾರ್ಯ ಆರಂಭಿಸಿದವು. ಭಯೋತ್ಪಾದಕರು ಇರುವ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಗಿಳಿದಿವೆ.

  • #UPDATE One more unidentified terrorist killed in the ongoing encounter in Sugan, Shopian. Total three terrorists eliminated so far. Search going on: Kashmir Zone Police https://t.co/Fomq7nRr6K

    — ANI (@ANI) October 7, 2020 " class="align-text-top noRightClick twitterSection" data=" ">

ಭಯೋತ್ಪಾದಕರಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಭದ್ರತಾ ಪಡೆ ಮಾತು ಕೇಳದೆ ಗುಂಡುನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಕೂಡ ಪ್ರತಿ ದಾಳಿ ನಡೆಸಿವೆ. ಪರಸ್ಪರ ಗುಂಡಿನ ಕಾಳಗದಲ್ಲಿ ಬೆಳಗ್ಗೆ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದರು. ಇದೀಗ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Oct 7, 2020, 12:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.