ETV Bharat / bharat

ಕೊಲ್ಕತ್ತಾದಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ವಿಚಾರ: ವೈದ್ಯರ ಸ್ಪಷ್ಟನೆ, ಆತಂಕ ನಿವಾರಣೆ

author img

By

Published : Feb 13, 2020, 5:25 PM IST

Updated : Feb 13, 2020, 6:49 PM IST

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಬ್ಬರಿಗೆ ಕೊರೊನಾ ವೈರಸ್​ ಸೋಂಕು ತಗುಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯರು ಆತಂಕ ನಿವಾರಣೆ ಮಾಡಿದ್ದಾರೆ.

Two test positive for coronavirus at Kolkata airport
ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೊಂಕು​ ಪತ್ತೆ...

ಕೊಲ್ಕತ್ತಾ: ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೊನಾ ವೈರಸ್​ ಸೋಂಕು ಭೀತಿಯಿಲ್ಲ ಎಂದು ಇಲ್ಲಿನ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರನ್ನು ಚಿಕಿತ್ಸೆಗೆ ಒಳಪಡಿಸಿದಾಗ ಇಬ್ಬರಲ್ಲಿ ಸಕಾರಾತ್ಮಕ ಫಲಿತಾಂಶ ಬಂದಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದರು. ಆದ್ರೆ, ಇಲ್ಲಿನ ಐಡಿ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದ್ದು ತಪಾಸಣೆಯ ಬಳಿಕ ಆತಂಕ ನಿವಾರಣೆಯಾಗಿದೆ.

ಸೋಂಕು ಪತ್ತೆಯಾಗಿದೆ ಎಂದು ಹೇಳುತ್ತಿದ್ದಂತೆ ಕೆಲ ವಿಮಾನಗಳ ಹಾರಾಟವನ್ನೂ ರದ್ದುಪಡಿಸಲಾಗಿತ್ತು. ಪ್ರಯಾಣಿಕರಿಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದ ವೈದ್ಯರು ಪ್ರಯಾಣಿಕರು ಆತಂಕಪಡುವ ಅಗತ್ಯವಿಲ್ಲ. ನಕಾರಾತ್ಮಕ ಫಲಿತಾಂಶ ಬಂದಿದೆ ಎಂದು ತಿಳಿಸಿದರು.

Last Updated : Feb 13, 2020, 6:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.