ETV Bharat / bharat

ಪರಮಹಂಸ ಯೋಗಾನಂದರ 125 ನೇ ಜಯಂತಿ ಸ್ಮರಣಾರ್ಥ ನಾಣ್ಯ ಬಿಡುಗಡೆ

ಪರಮಹಂಸ ಯೋಗಾನಂದ ಅವರ 125 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 125 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದರು. ಈ ವೇಳೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.

125 ರೂ. ನಾಣ್ಯ ಬಿಡುಗಡೆ
author img

By

Published : Oct 29, 2019, 8:34 PM IST

ನವದೆಹಲಿ: ಪರಮಹಂಸ ಯೋಗಾನಂದ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ 125 ರೂ. ಮುಖಬೆಲೆಯ ಸ್ಮರಣಾರ್ಥ ನಾಣ್ಯವನ್ನು ಇಂದು ಬಿಡುಗಡೆ ಮಾಡಲಾಯ್ತು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 125 ರೂ.ಗಳ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಈ ವೇಳೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.

  • Delhi: Union Finance Minister Nirmala Sitharaman released commemorative coin of Rs 125 on the 125th birth anniversary of Paramahansa Yogananda, today. Minister of State for Finance and Corporate Affairs Anurag Thakur was also present. pic.twitter.com/MIddMXICZy

    — ANI (@ANI) October 29, 2019 " class="align-text-top noRightClick twitterSection" data=" ">

ಕಳೆದ ಗಾಂಧಿ ಜಯಂತಿ ದಿನ, ಬಾಪೂಜಿಯವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ 150 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಅಹಮದಾಬಾದ್​ನ ಸಬರಮತಿ ಆಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು.

Intro:Body:

coin release

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.