ETV Bharat / bharat

ಬಿಎಸ್​ವೈ- ಶಾ ವೈಮಾನಿಕ ಸಮೀಕ್ಷೆ: ಅಧಿಕಾರಿಗಳೊಂದಿಗೆ ವಿಮಾನದಲ್ಲೇ ಚರ್ಚೆ

ಮಧ್ಯಾಹ್ನ ಸುಮಾರು 2.40ರ ವೇಳೆಗೆ ಗೃಹ ಸಚಿವ ಅಮಿತ್​ ಶಾ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್​ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಬಿಎಸ್​ವೈ- ಶಾ ವೈಮಾನಿಕ ಸಮೀಕ್ಷೆ
author img

By

Published : Aug 11, 2019, 5:25 PM IST

ನವದೆಹಲಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಜಂಟಿಯಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಮಧ್ಯಾಹ್ನ ಸುಮಾರು 2.40ರ ವೇಳೆಗೆ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್​ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

  • Union Home Minister Amit Shah today conducted an aerial survey of flood-hit areas of Belagavi district. Karnataka Chief Minister BS Yeddiurappa was also present. pic.twitter.com/pUlQSLDrZI

    — ANI (@ANI) August 11, 2019 " class="align-text-top noRightClick twitterSection" data=" ">

ರಾಜ್ಯ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಜನ ಸಂಕಷ್ಟಕ್ಕೆ ಸಿಲುಕಿ ಜನ-ಜಾನುವಾರು ಸೇರಿ ಅಪಾರ ಪ್ರಮಾಣದಲ್ಲಿ ಆಸ್ತಿ- ಪಾಸ್ತಿ ನಷ್ಟ ಉಂಟಾಗಿದೆ. ಇದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಬೇಕೆಂದು ರಾಜ್ಯ ಮನವಿ ಮಾಡಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.