ಲಖನೌ( ಉತ್ತರಪ್ರದೇಶ): ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
-
#Hathras case- Narco polygraph tests of SP and DSP to also be conducted: UP Chief Minister's Office https://t.co/MMYQhcJIYK
— ANI (@ANI) October 2, 2020 " class="align-text-top noRightClick twitterSection" data="
">#Hathras case- Narco polygraph tests of SP and DSP to also be conducted: UP Chief Minister's Office https://t.co/MMYQhcJIYK
— ANI (@ANI) October 2, 2020#Hathras case- Narco polygraph tests of SP and DSP to also be conducted: UP Chief Minister's Office https://t.co/MMYQhcJIYK
— ANI (@ANI) October 2, 2020
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ, ಡಿಎಸ್ಪಿ, ಇನ್ಸ್ಪೆಕ್ಟರ್ ಹಾಗೂ ಕೆಲ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಹಾಕಿದೆ. ಪ್ರಕರಣದಲ್ಲಿ ಕೆಲವು ಅಧಿಕಾರಿಗಳು ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧಿಕ್ಷಕ ವಿಕ್ರಾಂತ್ ವೀರ್, ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಮ್ ಶಾಬ್ದಾ, ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಹಿರಿಯ ಸಬ್ ಇನ್ಸ್ಪೆಕ್ಟರ್ ಜಗ್ವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ಟೆಬಲ್ ಮೊಹರಿರ್ ಮಹೇಶ್ ಪಾಲ್ ಅಮಾನತುಗೊಂಡಿದ್ದಾರೆ.
-
उत्तर प्रदेश मुख्यमंत्री द्वारा पुलिस अधीक्षक विक्रांत वीर, तत्कालीन क्षेत्राधिकारी राम शब्द, तत्कालीन प्रभारी निरीक्षक दिनेश कुमार वर्मा, वरिष्ठ उप निरीक्षक जगवीर सिंह व हेड मोहर्रिर महेश पाल को निलंबित करने के निर्देश दिए गए हैं। https://t.co/wo4US0suxS pic.twitter.com/kUWlHWlpBP
— ANI_HindiNews (@AHindinews) October 2, 2020 " class="align-text-top noRightClick twitterSection" data="
">उत्तर प्रदेश मुख्यमंत्री द्वारा पुलिस अधीक्षक विक्रांत वीर, तत्कालीन क्षेत्राधिकारी राम शब्द, तत्कालीन प्रभारी निरीक्षक दिनेश कुमार वर्मा, वरिष्ठ उप निरीक्षक जगवीर सिंह व हेड मोहर्रिर महेश पाल को निलंबित करने के निर्देश दिए गए हैं। https://t.co/wo4US0suxS pic.twitter.com/kUWlHWlpBP
— ANI_HindiNews (@AHindinews) October 2, 2020उत्तर प्रदेश मुख्यमंत्री द्वारा पुलिस अधीक्षक विक्रांत वीर, तत्कालीन क्षेत्राधिकारी राम शब्द, तत्कालीन प्रभारी निरीक्षक दिनेश कुमार वर्मा, वरिष्ठ उप निरीक्षक जगवीर सिंह व हेड मोहर्रिर महेश पाल को निलंबित करने के निर्देश दिए गए हैं। https://t.co/wo4US0suxS pic.twitter.com/kUWlHWlpBP
— ANI_HindiNews (@AHindinews) October 2, 2020
ಇದರ ಜತೆಗೆ ಪೊಲೀಸ್ ಠಾಣೆಯ ಎಲ್ಲ ಸಿಬ್ಬಂದಿಗಳಿಗೂ ನಾರ್ಕೋ ಪಾಲಿಗ್ರಫಿ ಟೆಸ್ಟ್ ಮಾಡಿಸಲು ಯೋಗಿ ಸರ್ಕಾರ ನಿರ್ಧರಿಸಿದೆ. ಈ ಮೂಲಕ ದೇಶಾದ್ಯಂತ ಹೊತ್ತಿರುವ ಪ್ರತಿಭಟನೆಯ ಕಾವನ್ನ ತಣ್ಣಗೆ ಮಾಡಲು ಯೋಗಿ ಸರ್ಕಾರ ಮುಂದಾಗಿದೆ.