ETV Bharat / bharat

ಎಂಬಿಎ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ ಎಸಗಿದ ನಾಲ್ವರು ಕಾಮುಕರು!

author img

By

Published : Feb 15, 2020, 1:13 PM IST

Updated : Feb 15, 2020, 1:29 PM IST

ಕಾಲೇಜ್​​ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಹರಣ ಮಾಡಿರುವ ನಾಲ್ವರು ಕಾಮುಕರ ಗುಂಪು ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಮೀರಠ್​​​ನಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೀರಠ್​​​(ಉತ್ತರಪ್ರದೇಶ): ಇಲ್ಲಿನ ಚರಣ್​ ಸಿಂಗ್​ ವಿಶ್ವವಿದ್ಯಾಲಯದಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿವೋರ್ವಳ ಅಪಹರಣ ಮಾಡಿ, ಅತ್ಯಾಚಾರ ಮಾಡಿರುವ ಘಟನೆ ಉತ್ತರಪ್ರದೇಶದ ಮೀರಠ್​​​ನಲ್ಲಿ ನಡೆದಿದೆ.

ಎಂಬಿಎ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ

ಕಾಲೇಜ್​ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಗರ್ಮುಖ್ತೇಶ್ವರ ಪ್ರದೇಶದಲ್ಲಿ ಆಕೆಯ ಅಪಹರಣ ಮಾಡಿರುವ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂಜೆಯಾದರೂ ಆಕೆ ಮನೆಗೆ ಬಾರದ ಕಾರಣ ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ.

ಪೋಷಕರು ನೀಡಿರುವ ದೂರಿನನ್ವಯ ವಿದ್ಯಾರ್ಥಿನಿ ಮೊಬೈಲ್​ ನಂಬರ್​ ಬೇಧಿಸಿ ಆಕೆ ಇದ್ದ ಸ್ಥಳಕ್ಕೆ ಹೋಗಿದ್ದಾರೆ. ವಿದ್ಯಾರ್ಥಿನಿ ಬುಲಂದ್​ಶಹರ್​ನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣವೇ ಯುವತಿಯನ್ನ ಮೀರ್​ ಮೆಡಿಕಲ್​​ ಕಾಲೇಜ್​ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸ್​ ಪ್ರಕರಣ ದಾಖಲಾಗಿದೆ.

Last Updated : Feb 15, 2020, 1:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.