ಲಖನೌ: ಉತ್ತರ ಪ್ರದೇಶದ ಕ್ಯಾಬಿನೆಟ್ ಸಚಿವರಾಗಿದ್ದ ಮಾಜಿ ಕ್ರಿಕೆಟಿಗ ಚೇತನ್ ಚೌಹಾನ್ ಮೃತಪಟ್ಟಿದ್ದಾರೆ. ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು.
ಈ ಮೊದಲು ಕೊರೊನಾ ಸೋಂಕಿಗೆ ಗುರಿಯಾಗಿ ಗುಣಮುಖರಾಗಿ ಮನೆಗೆ ಮರಳಿದ್ದ ಸಚಿವರಲ್ಲಿ ಬಳಿಕ ಕಿಡ್ನಿ ಸೋಂಕು ಕಾಣಿಸಿಕೊಂಡಿದೆ. 73 ವರ್ಷದ ಚೌಹಾಣ್, ಪತ್ನಿ ಮತ್ತು ಪುತ್ರ ವಿನಾಯಕ್ ಅವರನ್ನು ಅಗಲಿದ್ದಾರೆ.
ಇವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಗುರುಗ್ರಾಮದ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 19 ರಂದು ಇವರ ಕೊರೊನಾ ವರದಿ ಪಾಸಿಟಿವ್ ಬಂದಿತ್ತು. ಬಳಿಕ SGPGIಗೆ ದಾಖಲಿಸಲಾಗಿತ್ತು. ನಿರಂತರ ಚಿಕಿತ್ಸೆಯ ಫಲವಾಗಿ ಕೊರೊನಾ ಸೋಂಕಿನಿಂದ ಮುಕ್ತಿ ಸಿಕ್ಕರೂ, ಚೇತನ್ ಚೌಹಾಣ್ ಅವರಲ್ಲಿ ಕಿಡ್ನಿ ಹಾಗೂ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು.
-
Shri Chetan Chauhan Ji distinguished himself as a wonderful cricketer and later as a diligent political leader. He made effective contributions to public service and strengthening the BJP in UP. Anguished by his passing away. Condolences to his family and supporters. Om Shanti.
— Narendra Modi (@narendramodi) August 16, 2020 " class="align-text-top noRightClick twitterSection" data="
">Shri Chetan Chauhan Ji distinguished himself as a wonderful cricketer and later as a diligent political leader. He made effective contributions to public service and strengthening the BJP in UP. Anguished by his passing away. Condolences to his family and supporters. Om Shanti.
— Narendra Modi (@narendramodi) August 16, 2020Shri Chetan Chauhan Ji distinguished himself as a wonderful cricketer and later as a diligent political leader. He made effective contributions to public service and strengthening the BJP in UP. Anguished by his passing away. Condolences to his family and supporters. Om Shanti.
— Narendra Modi (@narendramodi) August 16, 2020
ಅವರೊಬ್ಬ ಅದ್ಭುತ ಕ್ರಿಕೆಟಿಗ ಮತ್ತು ಶ್ರದ್ಧೆಯ ರಾಜಕೀಯ ನಾಯಕ ಎಂದು ಗುರುತಿಸಿಕೊಂಡವರು. ಯುಪಿಯಲ್ಲಿ ಸಾರ್ವಜನಿಕ ಸೇವೆ ಮತ್ತು ಬಿಜೆಪಿಯನ್ನು ಬಲಪಡಿಸಲು ಅವರು ಪರಿಣಾಮಕಾರಿ ಕೊಡುಗೆಗಳನ್ನು ನೀಡಿದ್ದಾರೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
-
पूर्व अंतरराष्ट्रीय खिलाड़ी, मंत्रिमंडल में मेरे सहयोगी, श्री चेतन चौहान जी के असामयिक निधन का व्यथित कर देने वाला समाचार प्राप्त हुआ।
— Yogi Adityanath (@myogiadityanath) August 16, 2020 " class="align-text-top noRightClick twitterSection" data="
प्रभु श्री राम, श्री चौहान जी के परिजनों को इस अपार दुःख को सहने की शक्ति एवं दिवंगत आत्मा को अपने श्री चरणों में स्थान प्रदान करें।
ॐ शांति
">पूर्व अंतरराष्ट्रीय खिलाड़ी, मंत्रिमंडल में मेरे सहयोगी, श्री चेतन चौहान जी के असामयिक निधन का व्यथित कर देने वाला समाचार प्राप्त हुआ।
— Yogi Adityanath (@myogiadityanath) August 16, 2020
प्रभु श्री राम, श्री चौहान जी के परिजनों को इस अपार दुःख को सहने की शक्ति एवं दिवंगत आत्मा को अपने श्री चरणों में स्थान प्रदान करें।
ॐ शांतिपूर्व अंतरराष्ट्रीय खिलाड़ी, मंत्रिमंडल में मेरे सहयोगी, श्री चेतन चौहान जी के असामयिक निधन का व्यथित कर देने वाला समाचार प्राप्त हुआ।
— Yogi Adityanath (@myogiadityanath) August 16, 2020
प्रभु श्री राम, श्री चौहान जी के परिजनों को इस अपार दुःख को सहने की शक्ति एवं दिवंगत आत्मा को अपने श्री चरणों में स्थान प्रदान करें।
ॐ शांति
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಇದು ಉತ್ತರ ಪ್ರದೇಶದ ಜನರಿಗೆ ಮತ್ತು ಕ್ರಿಕೆಟ್ ಜಗತ್ತಿಗೆ ಭರಿಸಲಾಗದ ನಷ್ಟ. ಅವರ ಅಂತಿಮ ವಿಧಿವಿಧಾನನ್ನು ನಾಳೆ ನೆರವೇರಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರೆ ಸಂಪುಟ ದರ್ಜೆಯ ಸಚಿವರು ಸಂಪುಟ ಸಭೆಯ ವೇಳೆ ಅಗಲಿದ ಸಹೋದ್ಯೋಗಿಗೆ 2 ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಸಂತಾಪ ಸೂಚಿಸಿದರು.
-
Chief Minister Yogi Adityanath and other State Ministers observe two-minute silence as a tribute to UP Minister and former cricketer #ChetanChauhan who passed away today, at a Cabinet meeting. pic.twitter.com/s7Y7PhwdPZ
— ANI UP (@ANINewsUP) August 16, 2020 " class="align-text-top noRightClick twitterSection" data="
">Chief Minister Yogi Adityanath and other State Ministers observe two-minute silence as a tribute to UP Minister and former cricketer #ChetanChauhan who passed away today, at a Cabinet meeting. pic.twitter.com/s7Y7PhwdPZ
— ANI UP (@ANINewsUP) August 16, 2020Chief Minister Yogi Adityanath and other State Ministers observe two-minute silence as a tribute to UP Minister and former cricketer #ChetanChauhan who passed away today, at a Cabinet meeting. pic.twitter.com/s7Y7PhwdPZ
— ANI UP (@ANINewsUP) August 16, 2020