ETV Bharat / bharat

ಹಥ್ರಾಸ್​ನಲ್ಲಿ ಮತ್ತೊಂದು ಹೇಯ ಕೃತ್ಯ... 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ - 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ಬೆಳಕಿಗೆ ಬಂದಿದೆ.

Four-year-old raped in Hathras
4 ವರ್ಷದ ಬಾಲಕಿ ಮೇಲೆ ಅತ್ಯಾಚಾರ
author img

By

Published : Oct 14, 2020, 8:04 PM IST

Updated : Oct 14, 2020, 9:01 PM IST

ಹಥ್ರಾಸ್(ಉತ್ತರ ಪ್ರದೇಶ): ಹಥ್ರಾಸ್ ಯುವತಿಯ ಅತ್ಯಾಚಾರ ಮತ್ತು ಸಾವಿನ ಘಟನೆ ಮಾಸುವ ಮುನ್ನವೇ ಹಥ್ರಾಸ್‌ನ ಸಾಸ್ನಿ ಎಂಬಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಸಾಸ್ನಿ ಎಂಬಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿದ್ದಾನೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಈ ಘಟನೆ ನಡೆದಿದ್ದು, ಬಾಲಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸರ್ಕಲ್ ಇನ್ಸ್​ಪೆಕ್ಟರ್​ ರುಚಿ ಗುಪ್ತಾ ತಿಳಿಸಿದ್ದಾರೆ.

ಹಥ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಘಟನೆಯನ್ನು ವಿರೋಧಿಸಿ ದೇಶದಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಈ ಘಟನೆ ನಡೆದು ಒಂದು ತಿಂಗಳಲ್ಲೇ ಹಥ್ರಾಸ್​ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

Last Updated : Oct 14, 2020, 9:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.