ನವದೆಹಲಿ: 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವ ಭಾರತಕ್ಕೆ ವಿಶ್ವದ ವಿವಿಧ ರಾಷ್ಟಗಳಿಂದ ಶುಭಾಶಗಳು ಹರಿದು ಬರುತ್ತಿವೆ.
ವಿಶ್ವದ ದೊಡ್ಡಣ್ಣ ಅಮೆರಿಕ ಹಾಗೂ ಭಾರತದ ಮಿತ್ರ ರಾಷ್ಟ್ರ ರಷ್ಯಾ ಭಾರತದ ಜನತೆಗೆ ಸ್ವಾತಂತ್ರ್ಯದ ಶುಭಾಶಯ ಹೇಳಿದೆ.
-
Some glimpses from the Independence Day celebrations in Delhi this morning. pic.twitter.com/nUMgn1JJHg
— Narendra Modi (@narendramodi) August 15, 2019 " class="align-text-top noRightClick twitterSection" data="
">Some glimpses from the Independence Day celebrations in Delhi this morning. pic.twitter.com/nUMgn1JJHg
— Narendra Modi (@narendramodi) August 15, 2019Some glimpses from the Independence Day celebrations in Delhi this morning. pic.twitter.com/nUMgn1JJHg
— Narendra Modi (@narendramodi) August 15, 2019
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪೆ, ಉಭಯ ದೇಶಗಳು ಸಂಬಂಧ ಕಳೆದ 72 ವರ್ಷದಿಂದ ಉತ್ತಮ ಬಾಂಧವ್ಯ ಹೊಂದಿದ್ದು, ಎರಡೂ ದೇಶಗಳು ಪ್ರಜಾಪ್ರಭುತ್ವ ಮೌಲ್ಯ ಉಳಿಸಿಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಹ ಭಾರತದ ದೇಶವಾಸಿಗಳಿಗೆ ಸ್ವತಂತ್ರ ದಿನದ ಶುಭಾಶಯ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಂದೇಶದ ಮೂಲದ ವಿಶೇಷ ದಿನದ ಶುಭಾಶಯ ಹೇಳಿದ್ದಾರೆ.