ETV Bharat / bharat

ಯುಪಿ ಆರೋಗ್ಯ ಸಚಿವರಿಗೂ ಕೊರೊನಾ ಪಾಸಿಟಿವ್​ - ಜೈ ಪ್ರತಾಪ್ ಸಿಂಗ್

ರಾಜ್ಯಗಳ ಆರೋಗ್ಯ ಸಚಿವರಿಗೇ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದ್ದು, ಇದೀಗ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್​ರ ವರದಿ ಪಾಸಿಟಿವ್​ ಬಂದಿದೆ..

Uttar Pradesh Health Minister
ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್
author img

By

Published : Jul 24, 2020, 3:44 PM IST

ಲಖನೌ : ಉತ್ತರಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್​ಗೆ ಕೋವಿಡ್​ ಸೋಂಕು ತಗುಲಿರುವುದು ದೃಢವಾಗಿದೆ.

ಸಣ್ಣ ಜ್ವರ ಬಂದಿದ್ದರಿಂದ ಸಚಿವ ಜೈ ಪ್ರತಾಪ್ ಸಿಂಗ್ ಕೊರೊನಾ ಟೆಸ್ಟ್​ಗೆ ಒಳಗಾಗಿದ್ದರು. ಇದೀಗ ವರದಿ ಪಾಸಿಟಿವ್​ ಬಂದಿದ್ದು, ಅವರ ಕುಟುಂಬ ಸದಸ್ಯರಿಗೂ ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ ಈವರೆಗೆ 58,104 ಮಂದಿ ಸೋಂಕಿತರು ಪತ್ತೆಯಾಗಿದ್ದು, 1,298 ಜನರು ಬಲಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.